
ರಾಷ್ಟ್ರೀಯ
ಇರಾಕ್ ನಲ್ಲಿ ನಾಪತ್ತೆಯಾಗಿದ್ದ 39 ಭಾರತೀಯರ ಸಾವು: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಾಹಿತಿ
ನವದೆಹಲಿ:ಮಾ-20: ಇರಾಕ್ನಲ್ಲಿ ನಾಪತ್ತೆಯಾಗಿದ್ದ 39 ಭಾರತೀಯರು ಮೃತಪಟ್ಟಿದ್ದಾರೆ ಎಂದು ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್ ಅವರಿಂದು ತಿಳಿಸಿದ್ದಾರೆ. ಈ ಕುರಿತು ರಾಜ್ಯಸಭೆಗೆ ಮಾಹಿತಿ ನೀಡಿದ ಸುಷ್ಮಾ [more]