
ರಾಜ್ಯ
ಹಾರಂಗಿ ನಾಲೆಗೆ ಬಿದ್ದ ಕಾರು: ಕಾರಲ್ಲಿದ್ದ ನಾಲ್ವರ ಸಾವಿನ ಶಂಕೆ
ಮೈಸೂರು:ಆ-೬: ಕಾರೊಂದು ಹಾರಂಗಿ ಜಲಾಶಕ್ಕೆ ಬಿದ್ದ ಪರಿಣಾಮ ಕಾರಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡ ಕಮರಹಳ್ಳಿ ಗ್ರಾಮದದಲ್ಲಿ ಹಾದು ಹೋಗಿರುವ [more]