
ರಾಜ್ಯ
ರಾಜ್ಯಾದ್ಯಂತ ಮೂವರು ಭ್ರಷ್ಟಾಚಾರ ಆರೋಪಿತ ಅಧಿಕಾರಗಳ ನಿವಾಸದ ಮೇಲೆ ಎಸಿಬಿ ದಾಳಿ
ಬೆಂಗಳೂರು: ಆದಾಯಕ್ಕೂ ಮೀರಿ ಆಸ್ತಿಗಳಿಕೆ ಆರೋಪ ಪ್ರಕರಣದಲ್ಲಿ ಮೂವರು ಸರಕಾರಿ ಅಧಿಕಾರಿಗಳ 16 ಸ್ಥಳಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸರು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ. ಮಾನತುಗೊಂಡಿರುವ [more]