ಜಮ್ಮು-ಕಾಶ್ಮೀರ: ಕಿಶ್ತ್ವಾರ್‌ನಲ್ಲಿ ಹಳ್ಳಕ್ಕೆ ಬಿದ್ದ ಪ್ರಯಾಣಿಕರ ಬಸ್, 30ಕ್ಕೂ ಅಧಿಕ ಸಾವು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಇಂದು ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕಿಶ್ತ್ವಾರ್ ಪ್ರದೇಶದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಒಂದು ಆಳವಾದ ಹಳ್ಳಕ್ಕೆ ಬಿದ್ದ ಪರಿಣಾಮ 30 [more]