
ರಾಷ್ಟ್ರೀಯ
92ನೇ ವಸಂತಕ್ಕೆ ಕಾಲಿಟ್ಟ ಬಿಜೆಪಿ ಧುರೀಣ ಎಲ್.ಕೆ.ಅಡ್ವಾಣಿ; ಪ್ರಧಾನಿ ಸೇರಿ ಗಣ್ಯರಿಂದ ಹುಟ್ಟು ಹಬ್ಬದ ಶುಭಾಶಯ
ನವದೆಹಲಿ: ಬಿಜೆಪಿ ಧುರೀಣ ಎಲ್.ಕೆ.ಅಡ್ವಾಣಿಯವರು 92ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು, ಅಡ್ವಾಣಿಯವರ ನಿವಾಸಕ್ಕೆ ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. [more]