
ರಾಷ್ಟ್ರೀಯ
‘ಒಂದು ದೇಶ, ಒಂದು ಚುನಾವಣೆ’ ಪರಿಕಲ್ಪನೆ; ಮೋದಿ ಸರ್ಕಾರದ ಪ್ರಸ್ತಾಪಕ್ಕೆ ಇಂದು ವಿರೋಧ ಪಕ್ಷಗಳಿಂದ ತೀರ್ಮಾನ?
ನವದೆಹಲಿ: ಲೋಕಸಭೆ ಹಾಗೂ ವಿಧಾನಸಭೆಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಬಗ್ಗೆ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಪ್ರಸ್ತಾಪಕ್ಕೆ ಜಂಟಿ ಕಾರ್ಯತಂತ್ರ ರೂಪಿಸಲು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ [more]