ಇಂಗ್ಲೆಂಡ್ ಪ್ರವಾಸಕ್ಕೆ ತೆರಳುವ ಆಟಗಾರರಿಗೆ ಎನ್ಸಿಎನಲ್ಲಿ ಯೋ ಯೋ ಫಿಟ್ನೆಸ್ ಟೆಸ್ಟ್ ವಿರಾಟ್ ಪಾಸ್; ಅಂಬಟಿ ರಾಯುಡು ಫೇಲ್
ಬೆಂಗಳೂರು: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಶುಕ್ರವಾರ ಇಲ್ಲಿಯ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ)ಯಲ್ಲಿ ನಡೆದ ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇದೇ ತಿಂಗಳು [more]