
ರಾಜ್ಯ
ಅಂಬರೀಶ್ ಪಾರ್ಥಿವ ಶರೀರವನ್ನು ಮಂಡ್ಯ ಜಿಲ್ಲೆಯಲ್ಲಿ ದರ್ಶನಕ್ಕಿಡಿ: ಅಭಿಮಾನಿಗಳಿಂದ ಮುಂದುವರಿದ ಪ್ರತಿಭಟನೆ
ಮಂಡ್ಯ: ಕನ್ನಡ ಚಿತ್ರರಂಗದ ದಿಗ್ಗಜ, ರೆಬೆಲ್ ಸ್ಟಾರ್, ಮಾಜಿ ಸಚಿವ ಅಂಬರೀಶ್ (66) ಶನಿವಾರ ರಾತ್ರಿ ವಿಧಿವಶರಾಗಿದ್ದಾರೆ. ಈ ಹಿನ್ನೆಲೆ ಮಂಡ್ಯದ ಗಂಡು ಹಾಗೂ ತಮ್ಮ ನೆಚ್ಚಿನ ಅಂಬರೀಶಣ್ಣನ [more]