ರಾಷ್ಟ್ರೀಯ

ದೇಶದಲ್ಲಿ ಅಪನಂಬಿಕೆ ಮತ್ತು ದ್ವೇಷ ಬಿತ್ತಿದ ಪರಿಣಾಮ: ಮಿಜೋರಾಂ ಮತ್ತು ಅಸ್ಸಾಂ ರಾಜ್ಯಗಳ ನಡುವಿನ ಗಡಿ ಸಂಘರ್ಷ

ನವದೆಹಲಿ, ಜು.27- ಈಶಾನ್ಯ ಭಾಗದ ಮಿಜೋರಾಂ ಮತ್ತು ಅಸ್ಸಾಂ ರಾಜ್ಯಗಳ ನಡುವಿನ ಗಡಿ ಸಂಘರ್ಷದ ಬಗ್ಗೆ ಭಾರೀ ಟೀಕೆಗಳು ವ್ಯಕ್ತವಾಗಿದ್ದು, ದೇಶದಲ್ಲಿ ಅಪನಂಬಿಕೆ ಮತ್ತು ದ್ವೇಷ ಬಿತ್ತಿದ [more]

ರಾಷ್ಟ್ರೀಯ

ವಿಚ್ಛಿದ್ರಕಾರಿಗಳ ಆಟದಿಂದ ದೇಶದ ಉನ್ನತಿ ತಡೆಯಲಸಾಧ್ಯ:ಅಮಿತ್ ಶಾ

ಹೊಸದಿಲ್ಲಿ: ಮುಂಗಾರು ಅವೇಶನ ಸೋಮವಾರದಿಂದ ಆರಂಭವಾಗಿದೆ. ಅವೇಶನವು ಪ್ರಗತಿಯ ಹೊಸ ಹೊಸ ಫಲಗಳನ್ನೇ ನೀಡಲಿದೆ. ಹಾಗಾಗಿ ವಿಚ್ಛಿದ್ರಕಾರಿಗಳು ಮತ್ತು ಅಡ್ಡಿಕೋರರ ಅಟ್ಟಹಾಸಕ್ಕೆ ದೇಶ ಮಣಿಯದು ಕೇಂದ್ರ ಗೃಹಸಚಿವ [more]

ಬೆಂಗಳೂರು

ಇಂದು ಅಮಿತ್ ಶಾ ರಾಜ್ಯಕ್ಕೆ

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸ್ವಾಗತಿಸಲು ಬೆಂಗಳೂರು, ಭದ್ರಾವತಿ, ಬೆಳಗಾವಿ ಮತ್ತು ಬಾಗಲಕೋಟೆ ನಗರಗಳು ಸಜ್ಜಾಗಿವೆ. [more]

ರಾಷ್ಟ್ರೀಯ

‘ಗುಪ್ಕರ್ ಗ್ಯಾಂಗ್’ ಜಾಗತಿಕ ಮಟ್ಟಕ್ಕೆ ವಿಸ್ತರಿಸಿದೆ, ಆದರೆ ಜಮ್ಮು ಕಾಶ್ಮೀರ ಎಂದಿಗೂ ಭಾರತದ ಭಾಗವಾಗಿ ಉಳಿಯಲಿದೆ: ಅಮಿತ್ ಶಾ

ನವದೆಹಲಿ: ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿಯಲಿದೆ. ಕೇಂದ್ರಾಡಳಿತ ಪ್ರದೇಶದ ರಾಜಕೀಯ ಪಕ್ಷಗಳ ಮೈತ್ರಿಯು ಒಂದು ‘ಗುಪ್ಕರ್ ಗ್ಯಾಂಗ್’ ಎಂದು ಕೇಂದ್ರ ಗೃಹ ಸಚಿವ [more]

ರಾಷ್ಟ್ರೀಯ

ಕಾಶ್ಮೀರದಲ್ಲಿ ಉದ್ಭವಿಸಿರುವ ಸಮಸ್ಯೆಗಳಿಗೆ ಅಂದಿನ ಪ್ರಧಾನಿ ಜವಹರ ಲಾಲ್ ನೆಹರು ಅವರೇ ಕಾರಣ: ಅಮಿತ್ ಶಾ

ರಾಜಮಂಡ್ರಿ: ಇಂದು ಉದ್ಭವಿಸಿರುವ ಕಾಶ್ಮೀರ ಬಿಕ್ಕಟ್ಟಿಗೆ ಅಂದಿನ ಪ್ರಧಾನಿ ಪಂಡಿತ್ ಜವಹಾರ್ ಲಾಲ್ ನೆಹರು ಅವರೇ ಕಾರಣ. ಕಾಶ್ಮೀರ ಸಮಸ್ಯೆಯನ್ನು ಅಂದೇ ಬಗೆಹರಿಸಿದ್ದರೆ ಇಂದು ಕಣಿವೆ ರಾಜ್ಯ [more]

ರಾಷ್ಟ್ರೀಯ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಪರೋಕ್ಷ ಟಾಂಗ್ ನೀಡಿದ ಸಚಿವ ಗಡ್ಕರಿ

ನವದೆಹಲಿ: ಪಕ್ಷದ ಶಾಸಕರು, ಸಂಸದರು ಸಮರ್ಪಕವಾಗಿ ಕೆಲಸ ಮಾಡದಿದ್ದರೆ ಅದಕ್ಕೆ ಪಕ್ಷದ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಬೇಕು ಎಂದು ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. [more]

ರಾಷ್ಟ್ರೀಯ

ಪಶ್ಚಿಮ ಬಂಗಾಳದಲ್ಲಿ ಹಮ್ಮಿಕೊಂಡಿರುವ ರಥಯಾತ್ರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಹಮ್ಮಿಕೊಳ್ಳಲಾಗಿರುವ ರಥಯಾತ್ರೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ರಥಯಾತ್ರೆಯನ್ನು ಮುಂದೂಡಲಾಗಿದೆ ಹೊರತು ಅದನ್ನು ರದ್ದುಪಡಿಸಲಾಗಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ [more]

ರಾಷ್ಟ್ರೀಯ

ಸೊಹ್ರಾಬುದ್ದೀನ್ ಎನ್ಕೌಂಟರ್ ಪ್ರಕರಣ: ಅಮಿತ್ ಶಾಗೆ ರಾಜಕೀಯವಾಗಿ ಹಾಗೂ ಆರ್ಥಿಕವಾಗಿ ಲಾಭವಾಗಿದೆ: ಸಿಬಿಐ ಮಾಜಿ ಅಧಿಕಾರಿ ಠಾಕೂರ್

ಮುಂಬೈ: ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣದಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ರಾಜಕೀಯವಾಗಿ ಮತ್ತು ಆರ್ಥಿಕವಾಗಿ ಲಾಭವಾಗಿದೆ ಎಂದು ಸಿಬಿಐನ ಮಾಜಿ ಅಧಿಕಾರಿ ಅಮಿತಾಭ್ [more]

ರಾಷ್ಟ್ರೀಯ

ನಾವು ಬಾಂಗ್ಲಾ ವಿರೋಧಿಗಳಲ್ಲ; ಮಮತಾ ಬ್ಯಾನರ್ಜಿಯವರ ಕಡು ವಿರೋಧಿಗಳು: ಅಮಿತ್ ಶಾ

ಕೋಲ್ಕತ್ತಾ:ಆ-11: ಬಿಜೆಪಿ ಪಶ್ಚಿಮ ಬಂಗಾಳದ ಪ್ರತಿ ಜಿಲ್ಲೆಯಲ್ಲಿಯೂ ಸಮಾವೇಶಗಳನ್ನು ನಡಿಸಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಧಿಕಾರವನ್ನು ಕಿತ್ತೊಗೆಯಲಿದ್ದೇವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. [more]

ರಾಜ್ಯ

ಅಮಿತ್ ಶಾ ಕುಮಾರ ಸ್ವಾಮಿ ಭೇಟಿಯಾಗಿದ್ದಾರೆ ಎಂಬ ಸಿಎಂ ಹೇಳಿಕೆಗೆ ಹೆಚ್.ಡಿ.ಕೆ‌.ತಿರುಗೇಟು.

ಮೈಸೂರು:ಏ-28: ನಾನೂ ಅಮಿಶ್ ಶಾ ಭೇಟಿ‌ಮಾಡಿದ್ದೇವೆ ಎಂದು ಸಿಎಂಗೆ ಕನಸು ಬಿದ್ದಿದ್ದೀಯಾ? ಸಿಎಂ ಕನಸಿನಲ್ಲಿ ಈ ಭೇಟಿ‌ನಡೆದಿರಬಹುದು. ಜನರನ್ನು ದಿಕ್ಕು ತಪ್ಪಿಸಲು ಸಿಎಂ ಈ ರೀತಿ ಹೇಳಿಕೆ [more]

ರಾಜ್ಯ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಕೋಡಲಸಂಗಮಕ್ಕೆ ಭೇಟಿ; ಆದರೆ ಬಸವಣ್ಣನ ಐಕ್ಯ ಮಂಟಪ ದರ್ಶನ ಪಡೆಯದೇ ಅಮಿತ್ ಶಾ ವಾಪಸ್

ಬಾಗಲಕೋಟೆ:ಏ-28: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌‌ ಶಾ ಅವರು ವಿಶ್ವಗುರು ಬಸವಣ್ಣನ ಐಕ್ಯ ಕ್ಷೇತ್ರ ಕೂಡಲಸಂಗಮಕ್ಕೆ ಭೇಟಿ ನೀಡಿದರು. ಆದರೆ ಬಸವಣ್ಣನ ಐಕ್ಯಮಂಟಪ ದರ್ಶನ ಮಾಡದೇ ಹಾಗೆಯೇ [more]

ಮೈಸೂರು

ಮೈಸೂರು: ಸುತ್ತೂರು ಮಠಕ್ಕೆ ಅಮಿತ್ ಶಾ ಭೇಟಿ

ಮೈಸೂರು:ಮಾ-೩೦: ರಾಜ್ಯ ವಿಧಾನಸಭೆ ಚುನಾವಣೆಯ ಜೋರಾಗುತ್ತಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೈಸೂರಿಗೆ ಆಗಮಿಸಿದ್ದಾರೆ. ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿ‌‌‌ದ ಶಾ, ಸುತ್ತೂರು ಶ್ರೀಗಳ [more]

ರಾಷ್ಟ್ರೀಯ

ತ್ರಿಪುರಾದಲ್ಲಿ ಬಿಜೆಪಿ ಗೆಲುವು: ಪ್ರಧಾನಿ ಮೋದಿಯವರ ಈಶಾನ್ಯ ರಾಜ್ಯಗಳ ಅಭಿವೃದ್ಧಿ ಹಾಗೂ ಬದ್ಧತೆಗೆ ಸಂದ ವಿಜಯ: ಅಮಿತ್ ಶಾ

ನವದೆಹಲಿ: ಮಾ-3: ಈಶಾನ್ಯ ರಾಜ್ಯಗಳಾದ ತ್ರಿಪುರಾ, ನಾಗಾಲ್ಯಾಂದ್ ಹಾಗೂ ಮೆಘಾಲಯ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ತ್ರಿಪುರಾದಲ್ಲಿ ಬಿಜೆಪಿ ಮತ್ತು ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಮೈತ್ರಿಕೂಟ ಮುನ್ನಡೆ ಸಾಧಿಸುತ್ತಿದ್ದಂತೆ [more]

ಬೀದರ್

ಬಿಜೆಪಿ ಸರ್ಕಾರ ಅಧಿಕಾರಕ್ಕೆ ತಂದರೆ ಮಹದಾಯಿ ವಿವಾದ ಇತ್ಯರ್ಥ: ಅಮಿತ್ ಶಾ ಭರವಸೆ

ಕಲಬುರಗಿ:ಫೆ-26: ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದರೆ ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿ ವಿವಾದ ಬಗೆಹರಿಸುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭರವಸೆ ನೀಡಿದ್ದಾರೆ. [more]

ಉತ್ತರ ಕನ್ನಡ

ಅನಾರೋಗ್ಯ ಹಿನ್ನಲೆ: ರಾಜ್ಯ ಪ್ರವಾಸ ಅರ್ಧಕ್ಕೆ ನಿಲ್ಲಿಸಿ ವಾಪಸ್ ತೆರಳಿದ ಅಮಿತ್ ಶಾ

ಮಂಗಳೂರು:ಫೆ-22: ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ರಾಜ್ಯಪ್ರವಾಸವನ್ನು ಅಂತ್ಯಗೊಳಿಸಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಅಮಿತ್ ಶಾ ಕರಾವಳಿ ಪ್ರವಾಸದ ಮೂಲಕ ಚುನಾವಣಾ [more]

ರಾಜ್ಯ

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಮಿತ್ ಶಾ ವಾಗ್ದಾಳಿ

ಮಂಗಳೂರು:ಫೆ-20: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಸಿದ್ದರಾಮಯ್ಯ ಸರ್ಕಾರ ಬದಲಿಸಬೇಕೆನ್ನುವುದು ಜನರ ಆಶಯವಾಗಿದೆ. ಮುಂದಿನ ಚುನಾವಣೆಯಲ್ಲಿ [more]

ಉತ್ತರ ಕನ್ನಡ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ: ವಿಶೇಷ ಪೂಜೆ

ಮಂಗಳೂರು:ಫೆ-20: ರಾಜ್ಯದಲ್ಲಿ ಚುನಾವಣಾ ಕಾವು ಹೆಚ್ಚುತ್ತಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಮೂರು ದಿನಗಳ ಕರಾವಳಿ ಪ್ರವಾಸ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಶಾ ಇಂದು ಪುಣ್ಯಕ್ಷೇತ್ರ [more]