
ರಾಷ್ಟ್ರೀಯ
41 ಯೋಧರ ಬಲಿಗೆ ಪ್ರತಿಯಾಗಿ 82 ಉಗ್ರರ ತಲೆ ಉರುಳಿಸಬೇಕು: ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್
ಚಂಡೀಗಢ : ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ದಾಳಿ ನಡೆಸಿ 41 ಯೋಧರನ್ನ ಬಲಿಪಡೆದಿದ್ದಾರೆ. ನಮ್ಮ ಸೇನೆ 82 ಉಗ್ರರ ತಲೆಯನ್ನಾದರೂ ಉರುಳಿಸಬೇಕು. ಆ ಮೂಲಕ ಪ್ರತೀಕಾರ ತೀರಿಸಿಕೊಳ್ಳಬೇಕು [more]