
ರಾಜ್ಯ
ಆಸ್ಪತ್ರೆಯಿಂದ ಆನಂದ್ ಸಿಂಗ್ ದಿಢೀರ್ ಡಿಸ್ಚಾರ್ಜ್: ಇದರ ಹಿಂದಿದೆ ಕಾಂಗ್ರೆಸ್ ಮಾಸ್ಟರ್ ಪ್ಲಾನ್
ಬೆಂಗಳೂರು: ಬಿಡದಿಯ ಈಗಲ್ಟನ್ ರೆಸಾರ್ಟಿನಲ್ಲಿ ಶಾಸಕ ಕಂಪ್ಲಿ ಗಣೇಶ್ ಅವರಿಂದ ಹಲ್ಲೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬಳ್ಳಾರಿಯ ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಡಿಸ್ಚಾರ್ಜ್ ಆಗಿದ್ದಾರೆ. ಅಪೋಲೋ [more]