17 ಟನ್ ಅನ್ನ ಭಾಗ್ಯದ ಅಕ್ಕಿ ಅಕ್ರಮ ಮಾರಾಟ: ಕಾಂಗ್ರೆಸ್ ನಾಯಕ ಅರೆಸ್ಟ್
ದಾವಣಗೆರೆ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯನನ್ನು ಹರಿಹರ ತಾಲ್ಲೂಕಿನ ಮಲೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಕಾರ್ಪೋರೇಟರ್ ಅಬ್ದುಲ್ ಲತೀಫ್ ಮತ್ತು ಆತನ [more]