
ರಾಷ್ಟ್ರೀಯ
ಖ್ಯಾತ ಹಿಂದೂಸ್ಥಾನಿ ಸಂಗೀತಗಾರ್ತಿ ಅನ್ನಪೂರ್ಣ ದೇವಿ ನಿಧನ
ಮುಂಬೈ: ಖ್ಯಾತ ಹಿಂದೂಸ್ಥಾನಿ ಸಂಗೀತಗಾರರಾಗಿದ್ದ ಅನ್ನಪೂರ್ಣ ದೇವಿ (91) ಅನಾರೋಗ್ಯದಿಂದ ಇಂದು ಮೃತಪಟ್ಟಿದ್ದಾರೆ. ಪದ್ಮಭೂಷಣ ಪ್ರಶಸ್ತಿ ವಿಜೇತರಾಗಿದ್ದ ಅನ್ನಪೂರ್ಣ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಬ್ರೀಚ್ [more]