
ರಾಜ್ಯ
ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏ.18,19ಕ್ಕೆ ಸಿಇಟಿ
ಬೆಂಗಳೂರು,ಏ.12 ರಾಜ್ಯದಲ್ಲಿ ಏ.18 ಮತ್ತು 19ರಂದು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಸಿಇಟಿ ನಡೆಯಲಿದ್ದು, ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರವೇಶ ಪತ್ರ ಪ್ರಕಟಿಸಿದೆ. ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನಿಗದಿತ ಲಿಂಕ್ [more]