ರಾಷ್ಟ್ರೀಯ

ಸೇನಾ ಮುಖ್ಯಸ್ಥ ಬಿಪಿನ್​ ರಾವತ್ ಗೆ ಪರಮ ವಿಶಿಷ್ಟ ಸೇವಾ ಮೆಡಲ್​ ಪ್ರದಾನ

ನವದೆಹಲಿ: ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್​ ರಾವತ್​ ಅವರಿಗೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪರಮ ವಿಶಿಷ್ಟ ಸೇವಾ ಮೆಡಲ್​ ಪ್ರದಾನ ಮಾಡಿ ಗೌರವಿಸಿದರು. ರಾಷ್ಟ್ರಪತಿ ಭವನದಲ್ಲಿ [more]