ಅಂತರರಾಷ್ಟ್ರೀಯ

ಪಾಕಿಸ್ತಾನದಿಂದ ಭಾರತದ 34 ಮೀನುಗಾರರ ಬಂಧನ

ಕರಾಚಿ, ಮೇ 8- ತನ್ನ ಜಲಗಡಿ ಪ್ರದೇಶಕ್ಕೆ ಅಕ್ರಮವಾಗಿ ನುಸುಳಿದ್ದಾರೆಂಬ ಆರೋಪದ ಮೇಲೆ ಭಾರತದ 34 ಮೀನುಗಾರರನ್ನು ಪಾಕಿಸ್ತಾನ ಕರಾವಳಿ ರಕ್ಷಣಾ ಪಡೆ ನಿನ್ನೆ ಬಂಧಿಸಿದೆ. ಜಲಸರಹದ್ದು [more]

ರಾಷ್ಟ್ರೀಯ

ನೀರವ್ ಮೋದಿ ದೇಶಬಿಡಲು ಸಹಾಯ ಮಾಡಿದ್ದ ಬಿಜೆಪಿಯೇ ಚುನಾವಣೆಗಾಗಿ ಆತನನ್ನು ಬಂಧಿಸಿ ವಾಪಸ್ ಕರೆತರುತ್ತಿದೆ: ಗುಲಾಮ್ ನಬಿ ಆಜಾದ್

ನವದೆಹಲಿ:ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀರವ್ ಮೋದಿಯನ್ನು ಬಂಧಿಸಿ ವಾಪಸ್ ಕರೆತರುವ ನಾಟಕವನ್ನು ಬಿಜೆಪಿ ಆಡುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ. ಲಂಡನ್ [more]

ರಾಷ್ಟ್ರೀಯ

ಬುಲಂದರ್ ಶಹರ್ ಪ್ರಕರಣ: ಪೊಲೀಸ್ ಅಧಿಕಾರಿ ಹತ್ಯೆಗೈದ ಮತ್ತೋರ್ವ ಆರೋಪಿ ಬಂಧನ

ಲಖನೌ: ಉತ್ತರಪ್ರದೇಶದ ಬುಲಂದ್​ಶಹರ್​ ನಲ್ಲಿ ನಡೆದಿದ್ದ ಗಲಭೆಯಲ್ಲಿ ಹತ್ಯೆಯಾಗಿದ್ದ ಪೊಲೀಸ್​ ಅಧಿಕಾರಿ ಸುಬೋಧ್​ ಕುಮಾರ್​ ಸಿಂಗ್​ ಅವರ ಮೇಲೆ ಕೊಡಲಿಯಿಂದ ದಾಳಿ ಮಾಡಿದ್ದ ವ್ಯಕ್ತಿಯೊಬ್ಬಯನ್ನು ಪೊಲೀಸರು ಬಂಧಿಸಿದ್ದಾರೆ. [more]

ರಾಷ್ಟ್ರೀಯ

ಶಬರಿಮಲೆಗೆ ಇರುಮುಡಿ ಹೊತ್ತಿದ್ದ ಭಕ್ತೆಯನ್ನು ಬಂಧಿಸಿದ್ದಾರೆ; ಕೇರಳ ಸರಕಾರ ದೇವಾಲಯವನ್ನು ನಾಶಮಾಡಲು ಯತ್ನಿಸಿದೆ: ವಿ ಹೆಚ್ ಪಿ ಕಿಡಿ

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಬಾಗಿಲು ತೆರೆದಿದ್ದು, ಇರುಮುಡಿ ಹೊತ್ತು ಶಬರಿಮಲೆಯತ್ತ ಆಗಮಿಸಿದ್ದ ಹಿಂದೂ ಐಕ್ಯವೇದಿ ರಾಜ್ಯ ಘಟಕದ ಅಧ್ಯಕ್ಷೆ ಕೆ ಪಿ ಶಶಿಕಲಾ ಅವರನ್ನು ಕೇರಳ [more]

ರಾಷ್ಟ್ರೀಯ

ಶಬರಿಮಲೆಗೆ ಸಾಗುತ್ತಿದ್ದ ಹಿಂದೂ ಐಕ್ಯವೇದಿ ರಾಜ್ಯಾಧ್ಯಕ್ಷೆ ಕೆ ಪಿ ಶಶಿಕಲಾ ಪೊಲೀಸರ ವಶಕ್ಕೆ: ಕೇರಳ ಬಂದ್ ಗೆ ಉತ್ತಮ ಪ್ರತಿಕ್ರಿಯೆ

ತಿರುವನಂತಪುರಂ: ಶಬರಿಮಲೆಯತ್ತ ಸಾಗುತ್ತಿದ್ದ ಹಿಂದೂ ಐಕ್ಯವೇದಿ ರಾಜ್ಯಾಧ್ಯಕ್ಷೆ ಕೆ ಪಿ ಶಶಿಕಲಾ ಅವರನ್ನು ಕೇರಳ ಪೊಲೀಸರು ಬಂಧಿಸಿದ್ದು, ಇದನ್ನು ವಿರೋಧಿಸಿ ಹಿಂದೂಪರ ಸಂಘಟನೆಗಳು ಇಂದು ಕೇರಳ ಬಂದ್ [more]

ರಾಷ್ಟ್ರೀಯ

ರಾಷ್ಟ್ರಪತಿ ಕೋವಿಂದ್ ಹತ್ಯೆ ಬೆದರಿಕೆ: ಅರ್ಚಕ ಅರೆಸ್ಟ್

ತ್ರಿಸೂರು:ಆ-೬: ರಾಷ್ಟ್ರಪತಿ ರಾಮನಾಥ್ ಕೋವಿಂದ್ವರನ್ನು ಹತ್ಯೆಮಾಡುವುದಾಗಿ ಬೆದರಿಕೆಯೊಡ್ಡಿದ್ದ ಕೇರಳದ ತ್ರಿಸೂರ್ ನಲ್ಲಿನ ದೇವಾಲಯದ ಅರ್ಚಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತ್ರಿಸೂರಿನ ಚಿರಕ್ಕಲ್ ಭಗವತಿ ದೇಗುಲದ ಅರ್ಚಕ ಜಯರಾಮನ್ ಬಂಧಿತ [more]

ರಾಷ್ಟ್ರೀಯ

ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಚಿತ್ರ ನಿರ್ದೇಶಕ ಬಂಧನ

ನವದೆಹಲಿ:ಆ-೩: ಜಿಎಸ್​ಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಕುರಿತ ’ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಸಿನಿಮಾ ನಿರ್ದೇಶಕ ವಿಜಯ್​ ರತ್ನಾಕರ್​ ಗುತ್ತೆಯವರನ್ನು [more]

ರಾಷ್ಟ್ರೀಯ

ಪ್ರಧಾನಿ ಮೋದಿ ಮೇಲೆ ರಾಸಾಯನಿಕ ದಾಳಿ ಬೆದರಿಕೆಯೊಡ್ಡಿದ್ದ ವ್ಯಕ್ತಿ ಬಂಧನ

ಮುಂಬೈ:ಜು-೩೦: ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ರಾಸಾಯನಿಕ ದಾಳಿ ನಡೆಸುವುದಾಗಿ ಬೆದರಿಕೆ ಒಡ್ಡಿದ್ದ ಆರೋಪದ ಮೇಲೆ ಮುಂಬೈ ಪೊಲೀಸರು ಸೆಕ್ಯೂರಿಟಿ ಗಾರ್ಡ್​ ಒಬ್ಬನನ್ನು ಬಂಧಿಸಿದ್ದಾರೆ. ರಾಷ್ಟ್ರೀಯ [more]

ರಾಷ್ಟ್ರೀಯ

ಸಿಬಿಎಸ್‌ಇ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೆ ಮೂವರ ಬಂಧನ

ನವದೆಹಲಿ:ಏ-1: ಸಿಬಿಎಸ್‌ಇ 10ನೇ ತರಗತಿಯ ಗಣಿತ ಹಾಗೂ 12ನೇ ತರಗತಿಯ ಅರ್ಥಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತೆ ಮೂವರನ್ನುಬಂಧಿಸಿದ್ದಾರೆ. ಇಬ್ಬರು ಶಿಕ್ಷಕರು [more]

ರಾಷ್ಟ್ರೀಯ

13 ವರ್ಷದ ಬಾಲಕಿ ಮೇಲೆ 76 ವರ್ಷದ ವೃದ್ಧನಿಂದ ನಿರಂತರ ಅತ್ಯಾಚಾರ: ಆರೋಪಿ ಬಂಧನ

ಹೈದರಾಬಾದ್‌:ಮಾ-3: 76 ವರ್ಷದ ವೃದ್ಧನೊಬ್ಬ 13 ವರ್ಷದ ಬಾಲಕಿಗೆ ಚಾಕಲೇಟ್‌, ತಿಂಡಿಯ ಆಸೆ ತೋರಿಸಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಹೇಯ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಆರೋಪಿ [more]