ಕೇಂದ್ರದ ಅಧೀನದಲ್ಲಿ ಜಮ್ಮು-ಕಾಶ್ಮೀರ; ವಿಶೇಷ ಅಧಿಕಾರ, ಸ್ಥಾನಮಾನ ರದ್ದು
ನವದೆಹಲಿ: ಕೇಂದ್ರ ಸರ್ಕಾರ ಇಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಜಮ್ಮು ಕಾಶ್ಮೀರ ಕೇಂದ್ರದ ಅಧೀನಕ್ಕೆ ಒಳಪಡಲಿದೆ. ಜಮ್ಮು-ಕಾಶ್ಮೀರ ವಿಧಾನಸಭೆಯನ್ನು ಒಳಗೊಂಡಿದ್ದರೂ ಕೇಂದ್ರದ ಅಧೀನದಲ್ಲಿ ಬರಲಿದೆ. ಲಡಾಕ್ ಕೇಂದ್ರಾಡಳಿತ ಪ್ರದೇಶವಾಗಲಿದೆ. [more]