
ರಾಷ್ಟ್ರೀಯ
ಪ್ರಧಾನಿ ಮೋದಿ ಹಿಟ್ಲರ್ ಹಾದಿ ಹಿಡಿದಿದ್ದಾರೆ: ಸಿಎಂ ಕೇಜ್ರಿವಾಲ್ ಆಕ್ರೋಶ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಮೋದಿಯವರು ಜರ್ಮನಿಯ ಸರ್ವಾಧಿಕಾರಿಯಾಗಿದ್ದ ಅಡಾಲ್ಫ್ ಹಿಟ್ಲರ್ನ ಹಾದಿಯಲ್ಲಿದ್ದಾರೆ ಎಂದು ಕಿಡಿಕಾರಿದ್ದಾರೆ. ಹಿಟ್ಲರ್ನ [more]