ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ: ಅಟಲ್ ಸಮಾಧಿಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್, ಗಣ್ಯಾತಿಗಣ್ಯರ ಗೌರವ ನಮನ
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ ಹಿನ್ನಲೆಯಲ್ಲಿ ಇಂದಿನ ದಿನವನ್ನು ದೇಶಾದ್ಯಂತ ಉತ್ತಮ ಆಡಳಿತ ದಿನ ಎಂದು ಆಚರಿಸಲಾಗುತ್ತಿದೆ. ಅಜಾತಶತ್ರು, ಮಾಜಿ ಪ್ರಧಾನಿ [more]