
ಬೆಳಗಾವಿ
ಕ್ರೂಸರ್ ಹಾಗೂ ಕೆ ಎಸ್ ಆರ್ ಟಿಸಿ ಬಸ್ ಡಿಕ್ಕಿ: ಅಂತ್ಯಕ್ರಿಯೆಗೆಂದು ಹೊರಟ ಐವರು ಮಸಣಕ್ಕೆ
ಬೆಳಗಾವಿ:ಫೆ-18: ಕ್ರೂಸರ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿಯಾದ ಪರಿಣಾಮ ಸಂಬಂಧಿಯೊರ್ವರ ಅಂತ್ಯಕ್ರಿಯೆಗೆಂದು ಸಾಗಿದ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಅಥಣಿ ಗುಡ್ಡಾಪುರ ರಸ್ತೆಯ ಅಡ್ಡಹಳ್ಳಿ ಎಂಬಲ್ಲಿ ಸಂಭವಿಸಿದೆ. [more]