2024 ರಲ್ಲಿ ಭಾರತ ವಿಶ್ವದ 3ನೇ ಅತಿ ದೊಡ್ಡ ವಾಯುಯಾನ ಮಾರುಕಟ್ಟೆ !
ನವದೆಹಲಿ: ಇಂಟರ್ನ್ಯಾಷನಲ್ ಏರ್ ಟ್ರಾನ್ಸ್ಪೋರ್ಟ್ ಅಸೋಸಿಯೇಷನ್ ಸಮೀಕ್ಷೆಯಂತೆ ಅಮೆರಿಕಾದ ನಂತರ ಭಾರತವು ವಿಶ್ವದ ಮೂರನೇ ಅತಿ ದೊಡ್ಡ ವಾಯುಯಾನ ಮಾರುಕಟ್ಟೆಯಾಗಲಿದೆ ಎಂದು ತಿಳಿದುಬಂದಿದೆ.ಮೂರನೇ ಸ್ಥಾನದಲ್ಲಿರುವ ಬ್ರಿಟನ್ ನ್ನು ಹಿಂದಿಕ್ಕಿ [more]