ಸುಪ್ರೀಂಕೋರ್ಟ್‌ನಿಂದ ಅಯೋಧ್ಯೆ ಪ್ರಕರಣ ಹಿಂಪಡೆಯಲು ಸುನ್ನಿ ವಕ್ಫ್ ಬೋರ್ಡ್ ನಿರ್ಧಾರ
ನವದೆಹಲಿ: ಸುಪ್ರೀಂ ಕೋರ್ಟ್‌ನಿಂದ ಅಯೋಧ್ಯೆ ಪ್ರಕರಣವನ್ನು ಹಿಂಪಡೆಯಲು ಸುನ್ನಿ ವಕ್ಫ್ ಮಂಡಳಿ ನಿರ್ಧರಿಸಿದೆ. ಮಂಡಳಿಯ ಅಧ್ಯಕ್ಷರು ಮಧ್ಯಸ್ಥಿಕೆ ಸಮಿತಿಯ ಸದಸ್ಯರಾದ ಶ್ರೀರಾಮ್ ಪಂಚು ಅವರಿಗೆ ಪ್ರಕರಣವನ್ನು ಹಿಂಪಡೆಯಲು ಅಫಿಡವಿಟ್ ಕಳುಹಿಸಿದ್ದಾರೆ [more]