ತ್ವರಿತಗತಿಯಲ್ಲಿ ಅಯೋಧ್ಯೆ ರಾಮಮಂದಿರ ವಿವಾದದ ವಿಚಾರಣೆ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ಅಯೋಧ್ಯೆಯ ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಅಯೋಧ್ಯೆ ರಾಮಮಂದಿರ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಮುಖ್ಯ [more]