
ರಾಜ್ಯ
ಮೊಹಮದ್ ನಲಪಾಡ್ ಹ್ಯಾರಿಸ್‌ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು
ಬೆಂಗಳೂರು:ಜೂ-14: ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳಿನಿಂದ ಜೈಲುವಾಸ ಅನುಭವಿಸಿದ್ದ ಆರೋಪಿ ಮೊಹಮದ್ ನಲಪಾಡ್ ಹ್ಯಾರಿಸ್‌ಗೆ ಹೈಕೋರ್ಟ್ ಷರತ್ತು [more]