
ಮನರಂಜನೆ
ಬಾಲಿಕಾ ವಧು ನಟ ಸಿದ್ದಾರ್ಥ್ ಶುಕ್ಲಾ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು
ಮುಂಬಯಿ: ಬಾಲಿಕಾ ವಧು ನಟ ಸಿದ್ದಾರ್ಥ್ ಶುಕ್ಲಾರವರ ಕಾರು ಅಪಘಾತಕ್ಕೀಡಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಂಬೈನ ಒಶಿವಾರದ ಜಂಕ್ಷನ್‍ನ ಬಳಿ ಶನಿವಾರ ಅಪಘಾತ ಸಂಭವಿಸಿದೆ. ಬಿಎಂಡಬ್ಲ್ಯೂ ಕಾರನ್ನು ಸ್ವತಃ [more]