
ಡಿಜಿಟಲ್ ಇಂಡಿಯಾ- ಆತ್ಮನಿರ್ಭರ ಭಾರತ್ ಪರಿಕಲ್ಪನೆ ರಾಜ್ಯದಲ್ಲಿ ಸಾಕಾರ ಐದು ವರ್ಷದಲ್ಲಿ 300 ಶತಕೋಟಿ ಆರ್ಥಿಕ ಗುರಿ
ಬೆಂಗಳೂರು: ಡಿಜಿಟಲ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತ್ ಪರಿಕಲ್ಪನೆಯಲ್ಲಿ ಕರ್ನಾಟಕ ಅಭಿವೃದ್ಧಿಯತ್ತ ಹೆಜ್ಜೆಯಿಟ್ಟಿದೆ. ಮುಂದಿನ ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆ ಗುರಿ ಸಾಸಲಾಗುವುದು [more]