ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮೂರು ದಿನಗಳಿಂದ ಜಿಲ್ಲೆಯಲ್ಲಿ ಮಳೆ
ಶಿವಮೊಗ್ಗ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಆಗುತ್ತಿದೆ. ಇದರಿಂದಾಗಿ ಮತ್ತೊಮ್ಮೆ ಭದ್ರಾ ಜಲಾಶಯ ಭರ್ತಿಯಾಗಿದ್ದು, ಕ್ರಸ್ಟ್ ಗೇಟ್ ಮೂಲಕ [more]
ಶಿವಮೊಗ್ಗ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಆಗುತ್ತಿದೆ. ಇದರಿಂದಾಗಿ ಮತ್ತೊಮ್ಮೆ ಭದ್ರಾ ಜಲಾಶಯ ಭರ್ತಿಯಾಗಿದ್ದು, ಕ್ರಸ್ಟ್ ಗೇಟ್ ಮೂಲಕ [more]
ಬೆಂಗಳೂರು: ಕೋವಿಡ್ ಹರಡುವಿಕೆ ತಡೆಯುವ ಕ್ರಮವಾಗಿ ಉತ್ಸವಗಳು, ಹಬ್ಬಗಳ ಆಚರಣೆ ಮೇಲೆ ನಿಯಂತ್ರಣ ಹೇರಿರುವ ರಾಜ್ಯ ಸರ್ಕಾರ, ಈಗ ಮುಂಬರುವ ಬೆಳಕಿನ ಹಬ್ಬ ದೀಪಾವಳಿಯ ಪಟಾಕಿಗಳ ಮಾರಾಟಕ್ಕೂ [more]
ಬೆಂಗಳೂರು: ಮೈಸೂರು ದಸರಾ ಸೇರಿದಂತೆ ರಾಜ್ಯದ ವಿವಿಧೆಡೆ ಆಚರಿಸಲಾಗುವ ದಸರಾಗೆ ಮಾರ್ಗಸೂಚಿಗಳನ್ನ ಸರ್ಕಾರ ಇಂದು ಬಿಡುಗಡೆ ಮಾಡಿದೆ. ನವರಾತ್ರಿ, ದುರ್ಗಾ ಪೂಜೆಯ ಆಚರಣೆಗಳಿಗೂ ಇವೇ ಮಾರ್ಗಸೂಚಿಗಳು ಅನ್ವಯವಾಗಲಿವೆ. [more]
ಬೆಂಗಳೂರು: ನಾಳೆಯಿಂದ ಚಿತ್ರಮಂದಿರಗಳು ತೆರೆಯಲಿವೆ. ಎಲ್ಲಾ ಸಿನಿಮಾ ಹಾಲ್ಗಳನ್ನ ಸ್ವಚ್ಛಗೊಳಿಸಿ ಅಣಿಗೊಳಿಸಲಾಗುತ್ತಿದೆ. ಕೋವಿಡ್ ಮಹಾಮಾರಿ ಹಿನ್ನೆಲೆಯಲ್ಲಿ ಚಿತ್ರಪ್ರದರ್ಶನಕ್ಕೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಚಿತ್ರಮಂದಿರಗಳು ಅರ್ಧ ಮಾತ್ರ [more]
ಬೆಂಗಳೂರು: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಮೂರನೇ ಹಂತದಲ್ಲಿ ಮುಖ್ಯ ರಸ್ತೆ, ಪ್ರಮುಖ ಕೂಡು ರಸ್ತೆಗಳ ಬಲವರ್ಧನೆ ಮತ್ತು ನವೀಕರಣಕ್ಕಾಗಿ ರಾಜ್ಯದ 5612.50 ಕಿಮೀ ರಸ್ತೆಯನ್ನು ಕೇಂದ್ರ [more]
ಬೆಂಗಳೂರು: ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಎಲ್ಲ ಪಕ್ಷಗಳ ಮುಖಂಡರು, ಶಿಕ್ಷಣವೂ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಸಭೆ ನಡೆಸಿ ತೀರ್ಮಾನ ಆಗುವವರೆಗೆ ಶಾಲೆಗಳನ್ನು ಆರಂಭಿಸುವುದಿಲ್ಲ [more]
ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ದಸರಾ ಆಚರಣೆ ಹೇಗಿರಬೇಕು ಎಂದು ಡಾ.ಎಂ.ಕೆ. ಸುದರ್ಶನ್ ನೇತೃತ್ವದ ತಾಂತ್ರಿಕ ಸಲಹಾ ಸಮಿತಿಯು ಸರ್ಕಾರಕ್ಕೆ ಶಿಫಾರಸು ಸಲ್ಲಿಸಿದೆ. ಮೈಸೂರಿಗೆ ಭೇಟಿ [more]
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಹೊಸದಾಗಿ 10913 ಕೋವಿಡ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆಯಲ್ಲದೇ, 9091 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. [more]
ಬೆಂಗಳೂರು: ರಾಜರಾಜೇಶ್ವರಿ ಮತ್ತು ಶಿರಾ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಈಗಾಗಲೇ ತಂತ್ರಗಾರಿಕೆ ಸಿದ್ದವಾಗಿದೆ. ಇದೇ ಅಕ್ಟೋಬರ್ 14ರಂದು ರಾಜರಾಜೇಶ್ವರಿ ನಗರ ಮತ್ತು ಅ. 15ರಂದು ಶಿರಾದಲ್ಲಿ [more]
ಬೆಂಗಳೂರು: ಕೊರೋನಾ ಸೋಂಕು ಸಂಕಷ್ಟ ಸಂದರ್ಭದಲ್ಲಿ ಜಾರಿಗೊಳಿಸಲಾದ ವಂದೇ ಭಾರತ್ ಮಿಷನ್ ಅಡಿ ಈವರೆಗೆ 20 ಲಕ್ಷ ಭಾರತೀಯರನ್ನು ವಿದೇಶಗಳಿಂದ ಭಾರತಕ್ಕೆ ಕರೆತರಲಾಗಿದೆ ಎಂದು ಕೇಂದ್ರ ನಾಗರಿಕ [more]
ಬೆಂಗಳೂರು: ಮಾಸ್ಕ್ ಧರಿಸದಿದ್ದರೆ ವಿಸುವ ಹೆಚ್ಚಿನ ದಂಡಕ್ಕೆ ರಾಜ್ಯದೆಲ್ಲಡೆ ವಿರೋಧ ವ್ಯಕ್ತವಾಗುತ್ತಿದ್ದಂತೆ ದಂಡದ ಪ್ರಮಾಣ ಇಳಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ. ನಗರ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಇದ್ದಲ್ಲಿ [more]
ಫೆ.3ರಿಂದ ಏರೋ ಇಂಡಿಯಾ ಬೆಂಗಳೂರು: ಬರುವ ಫೆ.3 ರಿಂದ 7 ರವರೆಗೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ 13ನೇ ಆವೃತ್ತಿಯ ಏರೋ ಇಂಡಿಯಾ -2021 ನಡೆಯಲಿದ್ದು, ಪ್ರತಿ ಬಾರಿಯಂತೆ [more]
ಬೆಂಗಳೂರು: ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲು ನಿಲ್ದಣ್ದಲ್ಲಿ ಕಂಟ್ರಿಮೇಡ್ ಗ್ರೆನೇಡ್ ಪತ್ತೆಯಾಗಿದ್ದು, ರಾಜ್ಯರಾಜಧಾನಿಯಲ್ಲಿ ಆತಂಕವನ್ನುಂಟುಮಾಡಿದ್ದು, ಸಿಲಿಕಾನ್ ಸಿಟಿ ಉಗ್ರರ ಟಾರ್ಗೆಟ್ ಆಗಿದ್ಯಾ ಎಂಬ ಭಯ-ಭೀತಿ ಹೆಚ್ಚಿಸಿದೆ. ರೈಲು [more]
ಬೆಂಗಳೂರು: ಕಲಬುರಗಿಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಸೋಲಿಸಿ, ಮೊದಲ ಬಾರಿ ಸಂಸದರಾಗಿ ಆಯ್ಕೆಯಾಗಿರುವ ಡಾ. ಉಮೇಶ್ ಜಾಧವ್ ಅವರು ಕೇಂದ್ರದಲ್ಲಿ ಸಚಿವ ಸ್ಥಾನ ಸಿಕ್ಕರೆ ಸಮರ್ಥವಾಗಿ [more]
ಬೆಂಗಳೂರು: ಐಟಿ ದಾಳಿ ಖಂಡಿಸಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಆದಾಯ ತೆರಿಗೆ ಇಲಾಖೆ ಕಛೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಎನ್ ಡಿ [more]
ಬೆಂಗಳೂರು: ಅನಾರೋಗ್ಯದಿಂದ ನಿಧನರಾದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಪಾರ್ಥೀವ ಶರೀರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಂತಿಮ ನಮನ ಸಲ್ಲಿಸಿದರು. ವಿಶೇಷ ವಿಮಾನದ ಮೂಲಕ [more]
ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಸಾಲಮನ್ನಾ ಆಗಿರುವ ರೈತ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರು ನಗರ [more]
ಬೆಂಗಳೂರು:ಆ-೨೬: ಬೆಂಗಳೂರಿನ ಗಿರಿನಗರದ ವಿದ್ಯಾರ್ಥಿನಿ ಚಿನ್ಮಯಿ ಸಂಸ್ಕøತದಲ್ಲಿ ಕೇಳಿದ ಪ್ರಶ್ನೆಗೆ ಪ್ರಧಾನಿ ಮೋದಿ ಅವರು ಶ್ಲಾಘಿಸಿದ್ದಾರೆ. ಪ್ರಧಾನಿ ಮೋದಿ ತಮ್ಮ ಮನ್ ಕಿ ಬಾತ್ ನಲ್ಲಿ ಸಂಸ್ಕೃತದ [more]
ಬೆಂಗಳೂರು:ಆ-2:ಕೇಂದ್ರ ಸರಕಾರದ ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಸ್ವಚ್ಛತೆ ಬಗ್ಗೆ ನಡೆಸುತ್ತಿರುವ ಸಮೀಕ್ಷೆಯಲ್ಲಿ ಕರ್ನಾಟಕವೇ ಮೊದಲ ಸ್ಥಾನ ಪಡೆದುಕೊಳ್ಳುವ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಗ್ರಾಮೀಣಾಭಿವೃದ್ಧಿ [more]
ಬೆಂಗಳೂರು: ಆಗಸ್ಟ್ 1 ರಿಂದ ಬೆಂಗಳೂರು- ಗುವಾಹಟಿ -ಬೆಂಗಳೂರು ಮಾರ್ಗಕ್ಕೆ ಜೆಟ್ ಏರ್ವೇಸ್ ಸಂಸ್ಥೆ ವಿಮಾನ ಸಂಚಾರ ಆರಂಭಿಸಲಿದೆ, ಬೆಂಗಳೂರು ಗುವಾಹಟಿ ಜೊತೆಗೆ ಹೈದರಾಬಾದ್-ಇಂಡೋರ್- ಚಂಡಿಗಡ ಮಾರ್ಗ [more]
ಬೆಂಗಳೂರು:ಜು-೨೯: ಸಚಿವ ಡಿ.ಕೆ.ಶಿವಕುಮಾರ್ ಆಪ್ತ ಎಂದು ಹೇಳಿ, ವ್ಯಕ್ತಿಯೊಬ್ಬ ಕೆಪಿಎಸ್‌ಸಿ ಸದಸ್ಯ ಕೋಟಾದಲ್ಲಿ ಸರ್ಕಾರಿ ಕೆಲಸ ಕೊಡುವುದಾಗಿ ಯುವಕನೊಬ್ಬನಿಗೆ ಬರೋಬ್ಬರಿ 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ [more]
ಬೆಂಗಳೂರು:ಜೂ-30: ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ‘ಅಭಯ ಹಸ್ತ’ ಸಿನಿಮಾದ ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಲಾಯಿತು. ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ರವರು [more]
ಬೆಂಗಳೂರು:ಜೂ-23: ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಗ್ಯಾಂಗ್‌ನ ಉಳಿದ ಐವರು ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿ ಬೆಂಗಳೂರಿನ [more]
ಬೆಂಗಳೂರು:ಮೇ-3: ರಾಜ್ಯದ ಯುವ ಜನತೆ ಬೆಂಗಳೂರನ್ನು ಸಿಲಿಕಾನ್ ವ್ಯಾಲಿ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಕಳೆದ 5 ವರ್ಷಗಳಲ್ಲಿ ಆ ಹೆಸರನ್ನು ತೆಗೆದು ತಾಪದ ಕಣಿವೆಯನ್ನಾಗಿ ಮಾಡಿದೆ. ಗಾರ್ಡನ್ [more]
ಬೆಂಗಳೂರು:ಏ-30: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಚಿಕೆ ಆಗಲ್ವಾ? ಬಿಜೆಪಿ ಜತೆ ದೇವೇಗೌಡರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಅಂತ ಸಿಎಂ ಎಷ್ಟು ಸಾರಿ ಹೇಳ್ತಾರೆ ಇಷ್ಟು ಕೀಳು ಮಟ್ಟದ ರಾಜಕಾರಣ ಕಾಂಗ್ರೆಸ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ