
ರಾಜ್ಯ
ಶಾಸಕ ಮುನಿರತ್ನ ಮನೆ ಬಳಿ ಸ್ಫೋಟ; ಓರ್ವ ವ್ಯಕ್ತಿಯ ದೇಹ ಛಿದ್ರ ಛಿದ್ರ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿಗೂಢ ಸ್ಫೋಟವಾಗಿದ್ದು, ನಗರದ ಜನತೆಯನ್ನು ಬೆಚ್ಚಿ ಬೀಳಿಸಿದೆ. ರಾಜರಾಜೇಶ್ವರಿ ನಗರದಲ್ಲಿರುವ ಶಾಸಕ ಮುನಿರತ್ನ ಮನೆ ಬಳಿ ಈ ಸ್ಫೋಟ ನಡೆದಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ [more]