
ರಾಜ್ಯ
ಅಕಾರಿಗಳೊಂದಿಗೆ ಸಭೆ ನಡೆಸಿ ಭರವಸೆ ನೀಡಿದ ಸಂಸದ ಬಿ.ವೈ ರಾಘವೇಂದ್ರ ವಿಐಎಸ್‍ಎಲ್ ನಿವೃತ್ತ ಕಾರ್ಮಿಕರಿಗೆ ಆತಂಕ ಬೇಡ
ಭದ್ರಾವತಿ: ನಗರದ ವಿಐಎಸ್‍ಎಲ್ ಕಾರ್ಖಾನೆಯ ವಸತಿ ಗೃಹಗಳಲ್ಲಿ ವಾಸವಾಗಿರುವ ನಿವೃತ್ತ ಕಾರ್ಮಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ ರಾಘವೇಂದ್ರ ಭರವಸೆ ನೀಡಿದರು. ವಿಐಎಸ್‍ಎಲ್ ಅತಿಥಿ ಗೃಹದಲ್ಲಿ [more]