ಪಂಜಾಬ್ ಮಾಜಿ ಕಂದಾಯ ಸಚಿವರ ಬಳಿ ದೆಹಲಿ ಸಿಎಂ ಕೇಜ್ರಿವಾಲ್ ಕ್ಷಮಾಪಣೆ ಹಿನ್ನಲೆ: ಆಪ್ ಪಂಜಾಬ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಂಸದ ಭಗವಂತ್ ಸಿಂಗ್ ಮಾನ್ ರಾಜೀನಾಮೆ
ಅಮೃತಸರ:ಮಾ-16: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಪಂಜಾಬ್ ನ ಮಾಜಿ ಸಚಿವ ಬಿಕ್ರಂ ಸಿಂಗ್ ಮಜಿಥಿಯಾ ಅವರ ಕ್ಷಮೆಯಾಚಿಸಿದ [more]