ಬಿಹಾರದಲ್ಲಿ ಬಿಜೆಪಿ-ಜೆಡಿಯು 50-50 ಸೂತ್ರ; ಎನ್ಡಿಎ ಮೈತ್ರಿಕೂಟದಿಂದ ಹೊರನಡೆಯಲು ಆರ್ಎಲ್ಎಸ್ಪಿ ಸಜ್ಜು
ಪಟ್ನಾ: ಬಿಹಾರದಲ್ಲಿನ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಯು ಪಕ್ಷಗಳು 50:50 ಸೂತ್ರದೊಂದಿಗೆ ಸೀಟು ಹಂಚಿಕೊಳ್ಳಲು ನಿರ್ಧರಿಸಿವೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರೇ ಈ ಸೂತ್ರವನ್ನು ಬಹಿರಂಗಪಡಿಸಿದ್ದಾರೆ. [more]