
ಬೆಂಗಳೂರು
ಬಿನ್ನಿಪೇಟೆ ಉಪಚುನಾವಣಾ ಫಲಿತಾಂಶ ಪ್ರಕಟ: ಗೆಲುವಿನ ನಗು ಬೀರಿದ ಜೆಡಿಎಸ್ ಅಭ್ಯರ್ಥಿ ಐಶ್ವರ್ಯಾ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಬಿನ್ನಿಪೇಟೆ ವಾರ್ಡ್ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, 7188 ಮತಗಳನ್ನು ಪಡೆಯುವ ಮೂಲಕ ಜೆಡಿಎಸ್ ಅಭ್ಯರ್ಥಿ ಐಶ್ವರ್ಯಾ ಮಹಾದೇವಮ್ಮ ಜಯ ಸಾಧಿಸಿದ್ದಾರೆ. ಹೋಮ್ [more]