ರಾಜ್ಯ

ಮೈತ್ರಿ ಸರ್ಕಾರ ಬಂದ ಬಳಿಕ ಯಡಿಯೂರಪ್ಪ ಸರ್ಕಾರಕ್ಕೆ ಎರಡು ವರ್ಷ ಮುಳ್ಳಿನ ಹಾಸಿಗೆ!

ಬೆಂಗಳೂರು,ಜು.24- ನಾಯಕತ್ವ ಬದಲಾವಣೆಯ ಸಾಧ್ಯತೆ ಬಲವಾಗುತ್ತಿರುವ ಬೆನ್ನಲ್ಲೇ, ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತ ಎರಡು ವರ್ಷ ಪೂರೈಸುತ್ತಿದೆ. ಬಂಡಾಯದ ಸುಳಿಗೆ ಸಿಲುಕಿ ಪತನವಾದ ಮೈತ್ರಿ ಸರ್ಕಾರದ [more]

ರಾಜ್ಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ಸಂದಿಗ್ಧ ಪರಿಸ್ಥಿತಿಯಲ್ಲಿ ಅತ್ಯಾಪ್ತರ್ಯಾರು ಈಗ ಯಡಿಯೂರಪ್ಪನವರ ಸಾಮೀಪ್ಯದಲ್ಲಿಲ್ಲ

ಬೆಂಗಳೂರು,ಜು.24- ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ಸಂದಿಗ್ಧ ಪರಿಸ್ಥಿತಿಯಲ್ಲಿ ಅತ್ಯಾಪ್ತರ್ಯಾರು ಈಗ ಯಡಿಯೂರಪ್ಪನವರ ಸಾಮೀಪ್ಯದಲ್ಲಿಲ್ಲ. ಹಿಂದೆ ಗಟ್ಟಿ ನಿರ್ಧಾರ ಕೈಗೊಂಡ ವೇಳೆ ಸಿಕ್ಕ ಬೆಂಬಲ ಈಗ ಕಾಣದಿರುವುದು [more]

ರಾಜ್ಯ

ಪ್ರಶ್ನಾತೀತ ನಾಯಕರಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪರ್ಯಾಯ ನಾಯಕತ್ವ

ಬೆಂಗಳೂರು,ಜು.24-ರಾಜ್ಯ ಬಿಜೆಪಿಯಲ್ಲಿ ಪ್ರಶ್ನಾತೀತ ನಾಯಕರಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪರ್ಯಾಯ ನಾಯಕತ್ವ ಹುಟ್ಟುಹಾಕಲು ಹೈಕಮಾಂಡ್ ರಾಜಕೀಯ ತಂತ್ರಗಾರಿಕೆ ರೂಪಿಸುತ್ತಿದೆ. ಜನಸಮುದಾಯದ ನಾಯಕರೆಂದು ಗುರುತಿಸಿಕೊಂಡಿದ್ದ ಯಡಿಯೂರಪ್ಪನವರನ್ನು ಬದಲಾಯಿಸಿ ಅವರ ಸ್ಥಾನದಲ್ಲಿ [more]

ರಾಜ್ಯ

ಹೈಕಮಾಂಡ್‍ನಿಂದ ನಾಳೆ ಸಂದೇಶ: ಸ್ಥಾನಕ್ಕೆ ರಾಜೀನಾಮೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ!

ಬೆಂಗಳೂರು,ಜು.24-ಹೈಕಮಾಂಡ್‍ನಿಂದ ನಾಳೆ ಸಂದೇಶ ಬಂದ ನಂತರ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದರೂ ಅವರ ನಡೆ ಮಾತ್ರ ಇನ್ನೂ ನಿಗೂಢವಾಗಿಯೇ ಉಳಿದಿದೆ. ಈಗಿನ ರಾಜಕೀಯ [more]

ರಾಜ್ಯ

ರಾಜ್ಯದಲ್ಲಿ ಮಳೆ ಹಾಗೂ ಕೋವಿಡ್ ಅನಾಹುತದಿಂದ ಜನರು ಕಂಗಾಲಾಗಿದ್ದರೆ, ಮುಖ್ಯಮಂತ್ರಿ ಬದಲಾವಣೆ ಗೊಂದಲದಲ್ಲಿ ಸರ್ಕಾರ ನಿರತವಾಗಿದೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಜು.23- ರಾಜ್ಯದಲ್ಲಿ ಮಳೆ ಹಾಗೂ ಕೋವಿಡ್ ಅನಾಹುತದಿಂದ ಜನರು ಕಂಗಾಲಾಗಿದ್ದರೆ, ಮುಖ್ಯಮಂತ್ರಿ ಬದಲಾವಣೆ ಮತ್ತು ಮುಖ್ಯಮಂತ್ರಿ ಮುಂದುವರಿಕೆಯ ಗೊಂದಲದಲ್ಲಿ ಸರ್ಕಾರ ನಿರತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ [more]

ರಾಜ್ಯ

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ: ಆಕಾಂಕ್ಷಿಗಳು ತೆರೆಮರೆಯಲ್ಲಿ ಸಿಎಂ ಹುದ್ದೆಗೇರಲು ತಯಾರಿ!

ಬೆಂಗಳೂರು,ಜು.23- ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡುತ್ತಾರೆಂಬ ವದಂತಿಯ ನಡುವೆ ಸಿಎಂ ಸ್ಥಾನದ ಆಕಾಂಕ್ಷಿಗಳು ತೆರೆಮರೆಯಲ್ಲಿ ಸಿಎಂ ಹುದ್ದೆಗೇರಲು ತಯಾರಿ ನಡೆಸಿದ್ದಾರೆ. ಕಾಶಿಯಾತ್ರೆಗೆ ತೆರಳಿದ್ದ ಶಾಸಕ ಅರವಿಂದ [more]

ರಾಜ್ಯ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ: ಘಟಾನುಘಟಿ ನಾಯಕರು ಕೂಡ ಗೇಟ್‍ಪಾಸ್?

ಬೆಂಗಳೂರು,ಜು.23- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದರ ಜೊತೆಗೆ ಈ ಬಾರಿ ಸಂಪುಟದಿಂದ ಘಟಾನುಘಟಿ ನಾಯಕರು ಕೂಡ ಗೇಟ್‍ಪಾಸ್ ಪಡೆಯಲಿದ್ದಾರೆ. ಇತ್ತೀಚೆಗೆ ಕೇಂದ್ರ ಸರ್ಕಾರ ಯಾವ [more]

ರಾಜ್ಯ

ಈವರೆಗೆ ರಾಜೀನಾಮೆ ಕೇಳಿಲ್ಲ: ಬಿಎಸ್‍ವೈ ಸ್ಪಷ್ಟೋಕ್ತಿ ವರಿಷ್ಠರ ಸೂಚನೆ ಪಾಲನೆಗೆ ಬದ್ಧ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಇದುವರೆಗೆ ಯಾವುದೇ ಸಂದೇಶ ಬಂದಿಲ್ಲ. ಬಂದರೆ ಖಂಡಿತಾ ಕೊಡುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು. ಕಳೆದ ಕೆಲ ದಿನಗಳಿಂದ [more]

ರಾಜ್ಯ

ರಾಜಕೀಯ ಅಸ್ಥಿರತೆ ಸೃಷ್ಟಿಸಲು ವಿರೋಧಿಗಳಿಂದ ಗೊಂದಲ ಇಲ್ಲಸಲ್ಲದ ಗುಲ್ಲು

ರಾಜ್ಯದಲ್ಲಿ ಯಾವ ನಾಯಕತ್ವವೂ ಬದಲಾಗುವುದಿಲ್ಲ. ಈಗಾಗಲೇ ಇದನ್ನು ಹಲವು ಬಾರಿ ಸ್ಪಷ್ಟಪಡಿಸಲಾಗಿದೆ. ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರೇ ಮುಂದುವರಿಯುತ್ತಾರೆ. ನಾಯಕತ್ವ ಬದಲಾವಣೆ ಎಂಬುದು ಕೇವಲ ಊಹಾಪೋಹ ಅಷ್ಟೇ ಎಂದು [more]

ರಾಜ್ಯ

ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಲು ಮುಂದಾಗಿರುವ ಕೇಂದ್ರ ಬಿಜೆಪಿ ವರಿಷ್ಠರ ಲೆಕ್ಕಾಚಾರ ತಿರುಗುಬಾಣವಾಗುವ ಲಕ್ಷಣಗಳು ಗೋಚರಿಸಿವೆ

ಬೆಂಗಳೂರು, ಜು.20-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಲು ಮುಂದಾಗಿರುವ ಕೇಂದ್ರ ಬಿಜೆಪಿ ವರಿಷ್ಠರ ಲೆಕ್ಕಾಚಾರ ತಿರುಗುಬಾಣವಾಗುವ ಲಕ್ಷಣಗಳು ಗೋಚರಿಸಿವೆ. ಅಂದುಕೊಂಡಿದ್ದೇ ಒಂದು. ಆಗುತ್ತಿರುವುದೇ ಮತ್ತೊಂದು ಎಂಬಂತೆ ಯಡಿಯೂರಪ್ಪ [more]

ರಾಜ್ಯ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದರೆ ತೆರವಾಗಲಿರುವ ಹುದ್ದೆಗೆ ಆರು ಮಂದಿಯ ಹೆಸರು ಹೆಸರುಗಳು ಕೇಳಿ ಬರುತ್ತಿವೆ

ಬೆಂಗಳೂರು,ಜು.20-ಒಂದು ವೇಳೆ ವರಿಷ್ಠರ ಸೂಚನೆಯಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದರೆ ತೆರವಾಗಲಿರುವ ಹುದ್ದೆಗೆ ಆರು ಮಂದಿಯ ಹೆಸರುಗಳು ಕೇಳಿ ಬರುತ್ತಿವೆ. ಈಗಾಗಲೇ ಇವರ ಹಿನ್ನೆಲೆ, ಪಕ್ಷ ನಿಷ್ಠೆ, [more]

ರಾಜ್ಯ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ವದಂತಿ ಬೆನ್ನಲ್ಲೇ: ತಡರಾತ್ರಿ ವಲಸಿಗ ಸಚಿವರು ರಹಸ್ಯ ಸಭೆ

ಬೆಂಗಳೂರು,ಜು.20-ಒಂದು ಕಡೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಆಗಲಿದೆ ಎಂಬ ವದಂತಿ ಹಬ್ಬಿದ ಬೆನ್ನಲ್ಲೇ , ತಡರಾತ್ರಿ ವಲಸಿಗ ಸಚಿವರು ರಹಸ್ಯ ಸಭೆ ನಡೆಸಿದ್ದಾರೆ. ಸಚಿವರಾದ [more]

ರಾಜ್ಯ

ಮುಂದಿನ ಬಜೆಟ್‍ನಲ್ಲಿ ಸಾಲ ಮನ್ನಾ ಆಗದೇ ಇದ್ದರೆ ಬಿಜೆಪಿ ಹೋರಾಟಕ್ಕಿಳಿಯಲಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ

ಬೆಂಗಳೂರು, ಜೂ.18- ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ರೈತರ ಸಾಲ ಮನ್ನಾ ಮಾಡಲೇಬೇಕು. ಮುಂದಿನ ಬಜೆಟ್‍ನಲ್ಲಿ ಸಾಲ ಮನ್ನಾ ಆಗದೇ ಇದ್ದರೆ ಬಿಜೆಪಿ ಹೋರಾಟಕ್ಕಿಳಿಯಲಿದೆ ಎಂದು [more]