
ತುಮಕೂರು
ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ರನ್ನು ತೆಗಳಿದ ಬಿಜೆಪಿ ಮುಖಂಡನ ಉಚ್ಛಾಟನೆ
ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ತೆಗಳಿ, ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಹೊಗಳಿದ ಬಿಜೆಪಿ ಮುಖಂಡನನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆ [more]