
ರಾಷ್ಟ್ರೀಯ
ಲೋಕಸಭಾ ಚುನಾವಣೆ: ಬಿಜೆಪಿಯಿಂದ ಮತ್ತೊಂದು ಪಟ್ಟಿ ರಿಲೀಸ್, ರಮಣ್ ಸಿಂಗ್ ಪುತ್ರನಿಗಿಲ್ಲ ಟಿಕೆಟ್!
ನವದೆಹಲಿ: 2019ರ ಲೋಕಸಭಾ ಚುನಾವಣೆಗಾಗಿ ಬಿಜೆಪಿ 9 ಅಭರ್ತಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಛತ್ತೀಸ್ಗಢ, ತೆಲಂಗಾಣ, ಮೇಘಾಲಯ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. [more]