ರಾಜ್ಯ

ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು : ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು, ಜು.15: ಮುಂದಿನ ಜ.15ರ ಒಳಗೆ 150 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. ನಗರದ ಜೆಪಿ [more]

ರಾಜ್ಯ

ಬಿಜೆಪಿ ಸರ್ಕಾರದ ವರ್ಚಸ್ಸನ್ನು ಮರು ಸ್ಥಾಪಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಆಪ್ತ ಬಣದ ಸಚಿವರು ಮುಂದಾಗಿದ್ದಾರೆ

ಬೆಂಗಳೂರು,ಜು.14- ಆಡಳಿತ ಪಕ್ಷದ ಸಚಿವರು -ಶಾಸಕರ ಗುದ್ದಾಟದಿಂದ ಹಾಳಾಗಿರುವ ಬಿಜೆಪಿ ಸರ್ಕಾರದ ವರ್ಚಸ್ಸನ್ನು ಮರು ಸ್ಥಾಪಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಕೆಲ ಸಚಿವರು ಮುಂದಾಗಿದ್ದಾರೆ. [more]

ರಾಜ್ಯ

ಆಡಳಿತಾರೂಢ ಸರ್ಕಾರದ ವೈಫಲ್ಯಗಳ ವಿರುದ್ಧ ಮುಗಿ ಬೀಳಬೇಕಾಗಿದ್ದ ಕಾಂಗ್ರೆಸ್ ತನ್ನ ಒಳಜಗಳಗಳಿಂದ ಪ್ರಬಲ್ಯ ಕಳೆದುಕೊಳ್ಳುತ್ತಿದೆ

ಬೆಂಗಳೂರು, ಜು.14- ಆಡಳಿತಾರೂಢ ಸರ್ಕಾರದ ವೈಫಲ್ಯಗಳ ವಿರುದ್ಧ ಮುಗಿ ಬೀಳಬೇಕಾಗಿದ್ದ ಕಾಂಗ್ರೆಸ್ ತನ್ನ ಒಳಜಗಳಗಳಿಂದ ಪ್ರಬಲ ಪ್ರತಿಪಕ್ಷವಾಗುವ ಅವಕಾಶವನ್ನು ಕಳೆದುಕೊಳ್ಳುತ್ತಿದೆ ಎಂಬ ಆಕ್ಷೇಪಗಳು ಕೇಳಿಬರುತ್ತಿವೆ. ಬೆಲೆ ಏರಿಕೆ, [more]

ರಾಜ್ಯ

ಕಾಂಗ್ರೆಸ್‍ನಲ್ಲಿ 5 ಜಾತಿಗೆ 5 ಸ್ವಯಂಘೋಷಿತ ಸಿಎಂಗಳಿದ್ದಾರೆ : ಕೆ.ಎಸ್.ಈಶ್ವರಪ್ಪ

ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನಕ್ಕೂ ಬರುವುದಿಲ್ಲ. ಮುಖ್ಯಮಂತ್ರಿ ಪದವಿ ಎನ್ನುವುದು ಕನಸು. ಆದರೂ ಕೂಡ ಈಗಲೇ ಕಾಂಗ್ರೆಸ್‍ನಲ್ಲಿ ಐದು ಜಾತಿಗೆ ಐವರು [more]

ಬೆಂಗಳೂರು

ಬಿಜೆಪಿ ಉಸ್ತುವಾರಿಗಳು

ಬೆಂಗಳೂರು: ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಉಪಚುನಾವಣೆಗೆ ಸಂಬಂಸಿದಂತೆ ಬಿಜೆಪಿ ಚುನಾವಣಾ ಉಸ್ತುವಾರಿಗಳ ಪಟ್ಟಿಯನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕ ಟೀಲು ಬಿಡುಗಡೆ ಮಾಡಿದರು. ಶಿರಾ [more]

ರಾಜ್ಯ

ರಾಜ್ಯ ಬಿಜೆಪಿಯಲ್ಲಿ ಬಿಎಸ್​ವೈ v/s ನಳಿನ್; ಇಬ್ಬರ ನಡುವಿನ ಮುಸುಕಿನ ಗುದ್ದಾಟ ಬಯಲು!

ಬೆಂಗಳೂರು; ರಾಜ್ಯ ಬಿಜೆಪಿಯಲ್ಲಿ ಮತ್ತೆ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ನಡುವಿನ ಮುಸುಕಿನ ಗುದ್ದಾಟ ಬಟಾಬಯಲಾಗಿದೆ. ಪಕ್ಷದ ಮೇಲಿನ ಯಡಿಯೂರಪ್ಪ ಅವರ [more]

ರಾಷ್ಟ್ರೀಯ

ಪಶ್ಚಿಮ ಬಂಗಾಳದಲ್ಲಿ ಮುಂದುವರೆದ ಬಿಜೆಪಿ ಜಯಭೇರಿ

ಕೊಲ್ಕತಾ, ಜೂ.5-ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿರುವ ಬಿಜೆಪಿ, ತೃಣಮೂಲ ಕಾಂಗ್ರೆಸ್ ಪ್ರಾಬಲ್ಯವಿರುವ ಪಶ್ಚಿಮ ಬಂಗಾಳದಲ್ಲೂ ತನ್ನ ಹಿಡಿತವನ್ನು ಮತ್ತಷ್ಟು ಬಿಗಿಗೊಳಿಸುತ್ತಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ಸ್ಥಳೀಯ [more]

ರಾಜ್ಯ

ಕ್ಷೇತ್ರದ ಜನರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ನಿರ್ಧಾರ: ಮಂಡ್ಯ ಸಂಸದೆ ಸುಮಲತಾ

ಬೆಂಗಳೂರು: ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದವರು ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗಲಾಗದು, ಒಂದು ಪಕ್ಷಕ್ಕೆ ಬೆಂಬಲ ನೀಡಬಹುದಷ್ಟೇ ಎಂದು ನೂತನ [more]

ರಾಜ್ಯ

ಸಚಿವ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ ಉಮೇಶ್ ಜಾದವ್

ಬೆಂಗಳೂರು: ಕಲಬುರಗಿಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಸೋಲಿಸಿ, ಮೊದಲ ಬಾರಿ ಸಂಸದರಾಗಿ ಆಯ್ಕೆಯಾಗಿರುವ ಡಾ. ಉಮೇಶ್​ ಜಾಧವ್​ ಅವರು ಕೇಂದ್ರದಲ್ಲಿ ಸಚಿವ ಸ್ಥಾನ ಸಿಕ್ಕರೆ ಸಮರ್ಥವಾಗಿ [more]

ರಾಷ್ಟ್ರೀಯ

ಮಮತಾ ಬ್ಯಾನರ್ಜಿ ತಿದ್ದಿದ್ದ ಫೋಟೋ ವಿವಾದ: ಬಿಜೆಪಿ ಯುವ ಮೋರ್ಚಾ ನಾಯಕಿಗೆ ಷರತ್ತು ಬದ್ಧ ಜಾಮೀನು

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಫೋಟೋವನ್ನು ತಿದ್ದಿ ವಿವಾದಾತ್ಮಕವಾಗಿ ಪ್ರಕಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಬಿಜೆಪಿ ಯುವ ಮೋರ್ಚಾ ನಾಯಕಿ ಪ್ರಿಯಾಂಕಾ ಶರ್ಮಾ [more]

ರಾಷ್ಟ್ರೀಯ

ಕೇಂದ್ರದಲ್ಲಿ ಸರ್ಕಾರ ರಚಿಸಲು ಬಿಜೆಪಿಗೆ ಮೈತ್ರಿ ಪಕ್ಷಗಳ ಅಗತ್ಯವಿದೆ : ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್

ನವದೆಹಲಿ: ಕೇಂದ್ರದಲ್ಲಿ ಸರ್ಕಾರ ರಚಿಸಲು ಬಿಜೆಪಿಗೆ ಮೈತ್ರಿ ಪಕ್ಷಗಳ ಅಗತ್ಯವಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿದ್ದಾರೆ. 543 ಸ್ಥಾನಗಳ ಪೈಕಿ ಬಿಜೆಪಿಗೆ [more]

ರಾಷ್ಟ್ರೀಯ

ನನ್ನನ್ನು ಭಯಾನಕ ಉಗ್ರನಂತೆ ಕಾಣುವ ಬದಲು ಗುಂಡಿಟ್ಟು ಸಾಯಿಸಿಬಿಡಿ ಎಂದ ಆಜಂ ಖಾನ್

ರಾಂಪುರ: ತಮ್ಮನ್ನು ಹಾಗೂ ತಮ್ಮ ಬೆಂಬಲಿಗರನ್ನು ದೇಶದ್ರೋಹಿಗಳು, ಉಗ್ರರು ಎಂಬಂತೆ ಕಾಣಲಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ಅಭ್ಯರ್ಥಿ ಆಜಂ ಖಾನ್ ಬೇಸರವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ರಾಂಪುರ್​ ಲೋಕಸಭೆ [more]

ರಾಜ್ಯ

ನಾವು ಬಾಲಾಕೋಟ್ ವೈಮಾನಿಕ ದಾಳಿ ಮಾಡಿದರೆ ಪಾಕ್ ಗೆ ನೋವಾಯ್ತು; ಆದರೆ ಕಾಂಗ್ರೆಸ್-ಜೆಡಿಎಸ್ ಕಣ್ಣಲ್ಲಿ ನೀರುಬಂತು: ಪ್ರಧಾನಿ ಮೋದಿ

ಚಿತ್ರದುರ್ಗ: ಪಾಕಿಸ್ತಾನದ ಬಾಲಾಕೋಟ್ ನಲ್ಲಿ ನಾವು ವೈಮಾನಿಕ ದಾಳಿ ನಡೆಸಿದಾಗ ಪಾಕಿಸ್ತಾನಕ್ಕೆ ನೋವಾಯಿತು. ಆದರೆ ಇಲ್ಲಿನ ಕಾಂಗ್ರೆಸ್-ಜೆಡಿಎಸ್ ನಾಯಕರ ಕಣ್ಣಲ್ಲಿ ನೀರು ಬಂತು. ಇದಕ್ಕೆ ಕಾರಣವೇನು ಎಂದು [more]

ರಾಷ್ಟ್ರೀಯ

ದೇಶಕ್ಕೆ ಪಾರದರ್ಶಕ, ಬಲಿಷ್ಠ ಸರ್ಕಾರವನ್ನು ನೀಡಲು ಮತ್ತೆ ಬಿಜೆಪಿ ಅಧಿಕಾರಕ್ಕೆ ತನ್ನಿ: ಅಮಿತ್ ಶಾ ಮನವಿ

ನವದೆಹಲಿ: ದೇಶಕ್ಕೆ ಪಾರದರ್ಶಕ, ಬಲಿಷ್ಠ ಮತ್ತು ನಿರ್ಧರಿತ ಸರ್ಕಾರವನ್ನು ಬಿಜೆಪಿ ನೀಡಲಿದ್ದು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮ್ಮಿತ್ ಶಾ ಮತದಾರರಲ್ಲಿ ಮನವಿ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಸಂಕಲ್ಪ ಪತ್ರ ಹೆಸರಿನ ಚುನಾವಣಾ ಪ್ರಣಾಳಿಕೆ-2019ನ್ನು ಬಿಡುಗಡೆಮಾಡಿದೆ. ನವದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ 35 ಪುಟಗಳ 75 ಭರವಸೆಗಳೊಂದಿಗಿನ ಸಂಕಲ್ಪ [more]

ರಾಷ್ಟ್ರೀಯ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ದೇಶಕ್ಕೆ ಮಾರಕವಾಗಿದೆ: ಅರುಣ್ ಜೇಟ್ಲಿ

ನವದೆಹಲಿ: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು ಅತ್ಯಂತ ಅಪಾಯಕಾರಿಯಾಗಿವೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ವಾಗ್ದಾಳಿ ನಡೆಸಿದ್ದಾರೆ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಬಿಡುಗಡೆಗೊಳಿಸಿರುವ [more]

ರಾಷ್ಟ್ರೀಯ

ಬಿಜೆಪಿ-ಶಿವಸೇನೆ ಭಿನ್ನಾಭಿಪ್ರಾಯ ಮರೆತು ಮತ್ತೆ ಒಂದಾಗಿದ್ದೇವೆ: ಉದ್ಧವ್ ಠಾಕ್ರೆ

ಗಾಂಧಿನಗರ: ಬಿಜೆಪಿ ಹಾಗೂ ಶಿವಸೇನೆ ಭಿನ್ನಾಭಿಪ್ರಾಯಗಳನ್ನು ಮರೆತು ಒಂದಾಗಿದ್ದೇವೆ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ವಿಷಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ಶಿವಸೇನೆ [more]

ರಾಜ್ಯ

ಏರ್ ಶೋ ದರಂತಕ್ಕೆ ಪುಲ್ವಾಮ ಲಿಂಕ್ ಕೊಟ್ಟ ಸಂಸದೆ ಶೋಭಾ ಕರಂದ್ಲಾಜೆ

ಬೆಂಗಳೂರು: ಪುಲ್ವಾಮಾ ಉಗ್ರರ ದಾಳಿಗೂ ಏರ್ ಶೋ ಕಾರು ದುರಂತಕ್ಕೂ ಲಿಂಕ್ ಇದೆ ಎಂಬ ಅನುಮಾನವಿದೆ ಈ ಬಗ್ಗೆ ರಾಜ್ಯ ಸರ್ಕಾರ ಸಮಗ್ರ ತನಿಖೆ ನಡೆಸಬೇಕು ಎಂದು [more]

ರಾಷ್ಟ್ರೀಯ

ತಮಿಳುನಾಡಿನಲ್ಲಿ ಎಐಎಡಿಎಂಕೆ-ಬಿಜೆಪಿ ಮೈತ್ರಿ

ಚೆನ್ನೈ: ಲೋಕಸಭಾ ಚುನಾವಣೆ ಹಾಗೂ ರಾಜ್ಯ ವಿಧಾನಸಭಾ ಉಪಚುನಾವಣೆ ಹಿನ್ನಲೆಯಲ್ಲಿ ತಮಿಳುನಾಡಿನಲ್ಲಿ ಆಡಳಿತಾರೂಢ ಎಐಎಡಿಎಂಕೆ ರಾಷ್ಟ್ರೀಯ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದೆ. ಇಂದು ಎರಡೂ ಪಕ್ಷಗಳು [more]

ರಾಷ್ಟ್ರೀಯ

ಬಿಜೆಪಿಗೆ 200 ಕೋಟಿ ಹಣ ಎಲ್ಲಿಂದ ಬಂತು: ಕಾಂಗ್ರೆಸ್ ಪ್ರಶ್ನೆ

ನವದೆಹಲಿ: ಸಮ್ಮಿಶ್ರ ಸಕಾರದ ಶಾಸಕರಿಗೆ ಆಪರೇಶನ್ ಕಮಲಕ್ಕೆ ಒಡ್ಡುತ್ತಿರುವ ಆಮಿಷದ ಹಣ ಬಿಜೆಪಿಗೆ ಎಲ್ಲಿಂದ ಬಂತು..? 200 ಕೋಟಿ ರೂ ಹಣ ಕಪ್ಪು ಹಣವೇ ಬಿಳಿಹಣವೇ ಎಂದು [more]

ರಾಷ್ಟ್ರೀಯ

ತ್ರಿಪುರಾ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ

ಅಗರ್ತಲಾ: ತ್ರಿಪುರಾ ಸ್ಥಳೀಯ ಸಂಸ್ಥೆ ಉಪಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ ಲಭಿಸಿದೆ. ಪಂಚರಾಜ್ಯಗಳ ಚುನಾವಣೆ ಸೋಲು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದೇ ಹೇಳಲಾಗಿತ್ತು. ಈಗ [more]

ರಾಷ್ಟ್ರೀಯ

ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಚಿತ್ರದ ವಿರುದ್ಧ ಕಾಂಗ್ರೆಸ್ ಕಿಡಿ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಜೀವನ ಆಧಾರಿತ ಚಿತ್ರ ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಚಿತ್ರದಲ್ಲಿ ಡಾ. ಮನಮೋಹನ್ ಸಿಂಗ್ [more]

ರಾಜ್ಯ

ಆಪರೇಶನ್ ಕಮಲ ಮಾಡುವುದಾಗಿ ನಾನು ಹೇಳಿಲ್ಲ, ನಮ್ಮ ನಾಯಕರೂ ಹೇಳಿಲ್ಲ: ಬಿಎಸ್​ವೈ

ವಿಜಯಪುರ: ಆಪರೇಷನ್ ಕಮಲ ಮಾಡುವುದಾಗಿ ನಾನು ಹೇಳಿಲ್ಲ. ನಮ್ಮ ನಾಯಕರೂ ಹೇಳಿಲ್ಲ. ಕಾಂಗ್ರೆಸ್-ಜೆಡಿಎಸ್ ಸರ್ಕಾರ ಕಚ್ಚಾಡಿಕೊಂಡು ಬಿದ್ದರೆ ಮುಂದೆ ಯೋಚಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ತಿಳಿಸಿದ್ದಾರೆ. [more]

ರಾಷ್ಟ್ರೀಯ

ಕೇರಳ ಲವ್ ಜಿಹಾದ್ ಪ್ರಕರಣದ ಯುವತಿ ಹಾದಿಯಾ ತಂದೆ ಬಿಜೆಪಿಗೆ ಸೇರ್ಪಡೆ

ಕೊಚ್ಚಿ: ಕೇರಳ ಲವ್ ಜಿಹಾದ್ ಪ್ರಕರಣದ ಯುವತಿ ಹಾದಿಯಾ ತಂದೆ ಅಶೋಕನ್ ಅವರು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇಂದು ತಿರುವನಂತಪುರದಲ್ಲಿ ಕೆಎಂ ಅಶೋಕನ್ ಅವರು ಬಿಜೆಪಿ [more]

ರಾಷ್ಟ್ರೀಯ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ವಿರೋಧಿಸಿದರೆ ಸರ್ಕಾರವನ್ನೇ ಉರುಳಿಸಬಲ್ಲೆ ಎಂದ ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರವಾಗಲೀ ಅಥವಾ ಉತ್ತರಪ್ರದೇಶ ಸರ್ಕಾರವಾಗಲಿ ವಿರೋಧಿಸಿದರೆ ಸರ್ಕಾರವನ್ನೇ ಉರುಳಿಸುವುದಾಗಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಜವಾಹರಲಾಲ್ ನೆಹರು [more]