ರಾಷ್ಟ್ರೀಯ

ಪಶ್ಚಿಮ ಬಂಗಾಳದಲ್ಲಿ ಹಮ್ಮಿಕೊಂಡಿರುವ ರಥಯಾತ್ರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಹಮ್ಮಿಕೊಳ್ಳಲಾಗಿರುವ ರಥಯಾತ್ರೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ರಥಯಾತ್ರೆಯನ್ನು ಮುಂದೂಡಲಾಗಿದೆ ಹೊರತು ಅದನ್ನು ರದ್ದುಪಡಿಸಲಾಗಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ [more]

ರಾಷ್ಟ್ರೀಯ

ರಾಜಸ್ಥಾನ: ನಾಲ್ವರು ಸಚಿವರು ಸೇರಿ 11 ರೆಬಲ್ ನಾಯಕರನ್ನು ವಜಾಗೊಳಿಸಿದ ಬಿಜೆಪಿ

ಜೈಪುರ: ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ ರಾಜಸ್ಥಾನದ ಆಡಳಿತಾರೂಢ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಪಕ್ಷದ ವಿರುದ್ಧವೇ ಬಂಡಾಯಸಾರಿದ್ದ ಮುಖ್ಯಮಂತ್ರಿ ವಸುಂದರಾ ರಾಜೆ ಸಂಪುಟದ ನಾಲ್ವರು [more]

ರಾಷ್ಟ್ರೀಯ

ಮೈತ್ರಿ ಮೂಲಕ ಸರ್ಕಾರ ರಚನೆಗೆ ಪಿಡಿಪಿ ಹಾಗೂ ನ್ಯಾಷನಲ್ ಕಾನ್ಫರೆಸ್ ಪಕ್ಷಕ್ಕೆ ಪಾಕ್ ನಿಂದ ನಿರ್ದೇಶನ: ಬಿಜೆಪಿ ಆರೋಪ

ಶ್ರೀನಗರ: ಪಿಡಿಪಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪರಸ್ಪರ ಮೈತ್ರಿ ಮೂಲಕ ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸುವಂತೆ ಪಾಕಿಸ್ತಾನದಿಂದ ಸೂಚನೆ ಬಂದಿದ್ದು, ಈ ಹಿನ್ನಲೆಯಲ್ಲಿ ಪರಸ್ಪರ ಬದ್ಧ ವೈರಿಗಳಾಗಿದ್ದ ಎರಡು [more]

ರಾಷ್ಟ್ರೀಯ

ಮುಂಬರುವ ಲೋಕಸಭಾ ಚುನಾವಣೆ ಜತೆಗೇ ಕಾಶ್ಮೀರ ವಿಧಾನಸಭೆಗೂ ಚುನಾವಣೆಯಾಗಬೇಕು: ಬಿಜೆಪಿ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ವಿದ್ಯಮಾನಗಳು ಗರಿಗೆದರಿದ್ದು, ಲೋಕಸಭಾ ಚುನಾವಣೆಯೊಂದಿಗೇ ಜಮ್ಮು-ಕಾಶ್ಮೀರ ವಿಧಾನಸಭೆಗೂ ಚುನಾವಣೆ ನಡೆಯಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಪಿಡಿಪಿ ಮುಖ್ಯಸ್ಥೆ ಮಹಬೂಬ ಮುಫ್ತಿ ಅವರು ಬುಧವಾರ [more]

ರಾಷ್ಟ್ರೀಯ

ಶಬರಿಮಲೆ ಅಯ್ಯಪ್ಪ ದೇವಾಲಯ ವಿವಾದ: ಕೇರಳದಲ್ಲಿ ತೀವ್ರಗೊಂಡ ಪ್ರತಿಭಟನೆ: ಸಿಎಂ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ

ಶಬರಿಮಲೆ: ಶಬರಿಮಲೆಗೆ ಆಗಮಿಸಿದ್ದ 70ಕ್ಕೂ ಹೆಚ್ಚು ಭಕ್ತರನ್ನು ಪೊಲೀಸರು ವಶಕ್ಕೆ ಪಡೆದ ಹಿನ್ನಲೆಯಲ್ಲಿ ಕೇರಳದಾದ್ಯಂತ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿಂದಿನ ಹಿಂಸಾತ್ಮಕ ಘಟನೆಗಳನ್ನು ಆಧರಿಸಿ [more]

ರಾಷ್ಟ್ರೀಯ

ರಾಜಸ್ಥಾನ: ಸಿಎಂ ವಸುಂದರಾ ರಾಜೇ ವಿರುದ್ಧ ಕಾಂಗ್ರೆಸ್ ನಿಂದ ಜಸ್ವಂತ್ ಸಿಂಗ್ ಅವರ ಪುತ್ರ ಮನ್ವೇಂದ್ರ ಸಿಂಗ್ ಕಣಕ್ಕೆ

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಅಧಿಕಾರದ ಗದ್ದುಗೆಗೇರಲೇಬೇಕೆಂದು ಜಿದ್ದಿಗೆ ಬಿದ್ದಿರುವ ಕಾಂಗ್ರೆಸ್ ಬಿಜೆಪಿ ವಿರುದ್ಧ ಭಾರೀ ರಣ ತಂತ್ರ ರೂಪಿಸಿದ್ದು, ಬಿಜೆಪಿ ಅಭ್ಯರ್ಥಿ ಮುಖ್ಯಮಂತ್ರಿ [more]

ರಾಷ್ಟ್ರೀಯ

ನಗರ ನಕ್ಸಲರಿಗೆ ದೆಹಲಿ ಸಿಎಂ ಕೇಜ್ರಿವಾಲ್ ದೊಡ್ಡ ಉದಾಹರಣೆ: ಬಿಜೆಪಿ ನಾಯಕ ಮನೋಜ್ ತಿವಾರಿ

ರಾಯ್ ಪುರ: ನಗರ ನಕ್ಸಲರಿಗೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಬಹುದೊಡ್ಡ ಉದಾಹಣೆಯಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ವಾಗ್ದಾಳಿ ನಡೆಸಿದ್ದಾರೆ. ನಗರ ನಕ್ಸಲರ [more]

ರಾಷ್ಟ್ರೀಯ

ರಾಜಸ್ಥಾನ: ನಾಲ್ವರು ಸಚಿವರು ಸೇರಿ 43 ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ನಿರಾಕರಣೆ

ಜೈಪುರ್: ರಾಜಸ್ಥಾನದಲ್ಲಿ ಬಿಜೆಪಿ ನಾಲ್ವರು ಸಚಿವರು ಸೇರಿದಂತೆ 43 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ್ದು, ಟಿಕೆಟ್ ವಂಚಿತ ಹಲವು ಶಾಸಕರು ಬೇರೆ ಪಕ್ಷದತ್ತ ಮುಖಮಾಡಿದ್ದಾರೆ. 200 ಸದಸ್ಯ [more]

ರಾಜ್ಯ

ಕೇಂದ್ರ ಸಚಿವ ಅನಂತ್ ಕುಮಾರ್ ವಿಧಿವಶ

ಬೆಂಗಳೂರು:  ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅನಂತ್​ ಕುಮಾರ್(59)​ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಕಳೆದ 20 [more]

ರಾಜ್ಯ

ಉಪಚುನಾವಣೆ: ಮತದಾನ ಆರಂಭ

ಬೆಂಗಳೂರು: ರಾಜ್ಯಾಧ್ಯಂತ ತೀವ್ರ ಕುತೂಹಲವನ್ನು ಇಮ್ಮಡಿಗೊಳಿಸಿರುವ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬೆಳಿಗ್ಗೆ 7 ಗಂತೆಯಿಂದಲೇ ಮತದಾನ ಆರಂಭವಾಗಿದ್ದು, [more]

ರಾಷ್ಟ್ರೀಯ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ: ಕುತೂಹಲ ಇಮ್ಮಡಿಗೊಳಿಸಿದ ಮಾತುಕತೆ

ಮುಂಬೈ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿಯಾಗಿದ್ದು, ಅಯೋಧ್ಯಾ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾತುಕತೆ [more]

ರಾಷ್ಟ್ರೀಯ

ಮಿಜೋರಾಂ ನಲ್ಲಿ ಅಮಿತ್ ಷಾ ಚುನಾವಣಾ ಭಾಷಣ: “ವಂಶಾಡಳಿತ ಸ್ಥಾಪನೆಗೆ ಮುಖ್ಯಮಂತ್ರಿ ಯತ್ನ”

ಐಜ್ವಾಲ್:ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಷಾ ಅವರು ಮಿಜೋರಾಂ ಕಾಂಗ್ರೆಸ್ ಸರ್ಕಾರವು ಭ್ರಷ್ಟ ಸರ್ಕಾರವಾಗಿದ್ದು ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು. ಇಲ್ಲಿನ ಆರ್.ಡೆಂಗ್ತೊಮಾ [more]

ರಾಷ್ಟ್ರೀಯ

ಜಾಹೀರಾತುಗಳಿಗಾಗಿ ಸಾರ್ವಜನಿಕರ ಹಣ ದುರ್ಬಳಕೆ: ಕೇಂದ್ರ ಸೇರಿ 6 ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಿಗೆ ಸುಪ್ರೀಂ ನೊಟೀಸ್

ನವದೆಹಲಿ: ಜಾಹೀರಾತುಗಳಿಗಾಗಿ ಸಾರ್ವಜನಿಕರ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್ ಡಿಎ ಸರ್ಕಾರ ಹಾಗೂ ಬಿಜೆಪಿ ಆಡಳಿತವಿರುವ [more]

ರಾಷ್ಟ್ರೀಯ

ನವಜೋತ್ ಸಿಂಗ್ ಸಿಧು ಇಮ್ರಾನ್ ಖಾನ್ ಪ್ರಮಾಣವಚನ ಸಮಾರಂಭಕ್ಕೆ ತೆರಳಿದರೆ ದೇಶದ್ರೋಹ ಎಂದ ಸುಬ್ರಹ್ಮಣ್ಯನ್ ಸ್ವಾಮಿ

ನವದೆಹಲಿ:ಆ-14: ಪಾಕ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಇಮ್ರಾನ್ ಖಾನ್ ಪ್ರಮಾಣವಚನ ಸಮಾರಂಭಕ್ಕೆ ಮಾಜಿ ಕ್ರಿಕೆಟರ್ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ತೆರಳಿದರೆ ಅವರನ್ನು ದೇಶದ್ರೋಹಿ ಎಂದು [more]

ರಾಜ್ಯ

ರಾಜ್ಯದ ಅಭಿವೃದ್ಧಿ ಬಗ್ಗೆ ಸಮಿಶ್ರ ಸರ್ಕಾರದ ನಿರ್ಲಕ್ಷ್ಯ: ಬಿಎಸ್ ವೈ

ಯಾದಗಿರಿ: ಆ-10: ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬರಗಾಲವಿದೆ. ಹೀಗಿದ್ದರೂ ಸಿಎಂ ಅಗಲಿ, ಕೃಷಿ ಸಚಿವರಾಗಲಿ ಯಾವುದೇ ಜಿಲ್ಲೆಗೆ ಭೇಟಿ ನೀಡಿಲ್ಲ. ರೈತರ ಸಾಲಮನ್ನಾ ಘೋಷಿಸಿರುವ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆಗೆ ಟಿಆರ್ ಎಸ್-ಬಿಜೆಪಿ ಮೈತ್ರಿ…!

ಹೈದರಾಬಾದ್‌:ಆ-5: 2019ರ ಲೋಕಸಭಾ ಚುನಾವಣೆಗೆ ಟಿಆರ್ ಎಸ್ (ತೆಲಂಗಾಣ ರಾಷ್ಟ್ರ ಸಮಿತಿ ) ಮತ್ತು ಬಿಜೆಪಿ ಮೈತ್ರಿಯತ್ತ ಹೆಜ್ಜೆ ಇಟ್ಟಿವೆ ಎನ್ನಲಾಗುತ್ತಿದೆ. ತೆಲಂಗಾಣ ಮುಖ್ಯಮಂತ್ರಿ, ಟಿಆರ್ ಎಸ್ [more]

ರಾಜ್ಯ

ಪ್ರಧಾನಿ ಮೋದಿ ರೈತ ಸಮಾವೇಶ ರದ್ದು

ಬೆಂಗಳೂರು,ಜು.25-ರಾಜ್ಯದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇದೇ 29ರಂದು ನಿಗದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ರೈತ ಸಮಾವೇಶವನ್ನು ಬಿಜೆಪಿ ರದ್ದುಪಡಿಸಿದೆ. ಅಲ್ಲದೆ ಲೋಕಸಭೆ ಚುನಾವಣೆ ಕುರಿತಂತೆ [more]

ರಾಜ್ಯ

ರಾಜಭವನದ ಮೊರೆ ಹೋಗಲು ನಿರ್ಧರಿಸಿದ ಬಿಜೆಪಿ

ಬೆಂಗಳೂರು,ಜು.24- ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಹಂಗಾಮಿ ಸಭಾಪತಿಯನ್ನು ಮುಂದುವರೆಸಿರುವುದರ ವಿರುದ್ಧ ಬಿಜೆಪಿ ರಾಜಭವನದ ಕದ ತಟ್ಟಲು ನಿರ್ಧರಿಸಿದೆ. ಹಂಗಾಮಿ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಅವರೇ ಮುಂದುವರೆದಿರುವುದರಿಂದ ಸದ್ಯದಲ್ಲೇ [more]

ರಾಜ್ಯ

ಕಾಂಗ್ರೆಸ್ ಮುಖಂಡರಾದ ಎ.ಮಂಜು, ಕೆ.ಎನ್.ರಾಜಣ್ಣ, ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಬಿಜೆಪಿಯತ್ತ…?

ಬೆಂಗಳೂರು, ಜು.24-ಸಮ್ಮಿಶ್ರ ಸರ್ಕಾರದ ವಿರುದ್ಧ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಮುಖಂಡರಾದ ಎ.ಮಂಜು, ಕೆ.ಎನ್.ರಾಜಣ್ಣ, ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಮುಂತಾದವರು ಬಿಜೆಪಿಯತ್ತ ಮುಖ [more]

ರಾಜ್ಯ

ಲೋಕಸಭೆ ಚುನಾವಣೆ: 11 ಕ್ಷೇತ್ರಗಳಲ್ಲಿ ಸವಾಲಾಗಲಿದೆ ಬಿಜೆಪಿಗೆ ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು, ಜು.23- ಮುಂಬರುವ ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ರಣತಂತ್ರ ರೂಪಿಸಿರುವ ಬಿಜೆಪಿಗೆ 11 ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ಸವಾಲಾಗಿ ಪರಿಣಮಿಸಿದೆ. ಎಷ್ಟೇ [more]

ರಾಷ್ಟ್ರೀಯ

ಐಪಿಎಫ್ ಟಿ ನಿರ್ಧಾರದಿಂದ ಸರ್ಕಾರಕ್ಕೆ ಧಕ್ಕೆ ಇಲ್ಲ, ಎರಡೂ ಕ್ಷೇತ್ರದಲ್ಲಿ ಸ್ಪರ್ಧೆ ಖಚಿತ: ಬಿಜೆಪಿ

ಅಗರ್ತಲಾ: ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ಐಪಿಎಫ್ ಟಿ ನಿರ್ಧಾರದಿಂದ ಹಾಲಿ ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆ ಇಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ. ಅತ್ತ ಬಿಜೆಪಿ ಮೈತ್ರಿ [more]

ರಾಜ್ಯ

ಜಂಟಿ ಅಧಿವೇಶನದಲ್ಲಿ ವಿಪಕ್ಷ ಸ್ಥಾನದಲ್ಲಿ 104 ಶಾಸಕರು; ಆಡಳಿತ ಪಕ್ಷದಲ್ಲಿ 37 ಶಾಸಕರು: ಇತಿಹಾಸದಲ್ಲೇ ಇದೇ ಮೊದಲು

ಬೆಂಗಳೂರು:ಜು-೨: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಜಂಟಿ ಅಧಿವೇಶನದಲ್ಲಿ ಇದೇ ಮೊದಲ ಬಾರಿಗೆ ವಿಪಕ್ಷ ಸ್ಥಾನದಲ್ಲಿ 104 ಶಾಸಕರು ಕೂರುತ್ತಿದ್ದಾರೆ. ಹಾಗೇ 37 [more]

ರಾಜ್ಯ

ರೈತರ ಸಾಲ ಮನ್ನಾ ಬಗ್ಗೆ ಸ್ಪಷ್ಟತೆ ಇಲ್ಲ; ರಾಜ್ಯಪಾಲರ ಭಾಷಣದಲ್ಲಿ ಹುರುಳಿಲ್ಲ: ಬಿಜೆಪಿ

ಬೆಂಗಳೂರು:ಜು-೨: ಸರ್ಕಾರ ಬದುಕಿದೆ ಎಂದು ತೋರಿಸಲು ರಾಜ್ಯಪಾಲ ವಜುಭಾಯಿ ವಾಲಾ ಅವರ ಕೈಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನವರು ತಮಗೆ ಬೇಕಾದ ರೀತಿ ಭಾಷಣ ಮಾಡಿಸಿದ್ದಾರೆ. ಅವರ [more]

ರಾಜ್ಯ

ಸಿಎಂ ಕುಮಾರಸ್ವಾಮಿ ಮಂಡಿಸುತ್ತಿರುವುದು 37 ಶಾಸಕರ ಬಜೆಟ್, ಇದಕ್ಕೆ ಕಾಂಗ್ರೆಸ್​ ಬೆಂಬಲವಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ

ಬೆಂಗಳೂರು:ಜೂ-29: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡಿಸುತ್ತಿರುವುದು‌ 37 ಶಾಸಕರ ಬಜೆಟ್. ಇದಕ್ಕೆ ಕಾಂಗ್ರೆಸ್​ನ ಬೆಂಬಲವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ರಾಜ್ಯ [more]

ಉತ್ತರ ಕನ್ನಡ

ಉಪಚುನಾವಣೆ : ಬಿಜೆಪಿಗೆ ಜಯ

ಶಿರಸಿ : ತಾಲೂಕಿನ ಹುತ್ತಗಾರ ಪಂಚಾಯತದ ವಾರ್ಡ ನಂ 1 ರಲ್ಲಿ (ಹಿಂದುಳಿದ ಅ. ವರ್ಗ ಮಹಿಳೆ) ನಡೆದ ಉಪಚುನಾವಣೆಯಲ್ಲಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿ ಹೇಮಾವತಿ ಪ್ರಕಾಶ [more]