ರಾಷ್ಟ್ರೀಯ

ಕೇಂದ್ರದಲ್ಲಿ ಅಧಿಕಾರದಲ್ಲಿದ್ದೇವೆ ಎಂಬ ಕಾರಣಕ್ಕೆ ಬಿಜೆಪಿಯಿಂದ ಎನ್ ಕೌಂಟರ್ ಬೆದರಿಕೆ: ಮಮತಾ ಬ್ಯಾನರ್ಜಿ

ಕೋಲ್ಕತಾ: ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಕೇಂದ್ರದಲ್ಲಿ ಅಧಿಕಾರದಲ್ಲಿದ್ದೇವೆ ಎಂಬ ಕಾರಣಕ್ಕೆ ಬಿಜೆಪಿ ನಾಯಕರು ಎನ್ ಕೌಂಟರ್ ಬೆದರಿಕೆ [more]

ಮತ್ತಷ್ಟು

ಬಂಗಲೆ ಹಾನಿ ವರದಿ ಹಿಂದೆ ಬಿಜೆಪಿ ಸಂಚು: ಅಖಿಲೇಶ್

ಲಖನೌ: ‘ಸರ್ಕಾರಿ ಬಂಗಲೆಗೆ ಹಾನಿ ಮಾಡಿದ್ದೇನೆ ಎನ್ನುವ ವರದಿ ನನ್ನ ಗೌರವಕ್ಕೆ ಧಕ್ಕೆ ಉಂಟು ಮಾಡುವ ಬಿಜೆಪಿ ಸಂಚು’ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ [more]

No Picture
ಉತ್ತರ ಕನ್ನಡ

ಸರ್ಕಾರ ಜನಪರ ನಿಲುವು ತಾಳಲಿ

ಶಿರಸಿ: ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆ ನಡೆದು ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬರದೇ ಅಂತೂ ಈಗ ಒಂದು ಸರ್ಕಾರ ಬಂದತಾಗಿದೆ. ಸರ್ಕಾರ ಬಂತಲ್ಲ ಎಂದು ಜನ [more]

ರಾಜ್ಯ

ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಬಿ ಎಸ್ ಯಡಿಯೂರಪ್ಪ ಆಯ್ಕೆ: ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಬಿಎಸ್ ವೈ

ಬೆಂಗಳೂರು:ಮೇ-16: ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕ್ಷಣ ಕ್ಷಣಕ್ಕೂ ಕುತೂಹಲವನ್ನು ಇಮ್ಮಡಿಗೊಳಿಸುತ್ತಿದೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಬಿ ಎಸ್ ಯಡಿಯೂರಪ್ಪ ಆಯ್ಕೆಯಾಗಿದ್ದಾರೆ. ಇಂದು ಬೆಳಿಗ್ಗೆ ನಡೆದ [more]

ಮತ್ತಷ್ಟು

ವಿಧಾನಸಭಾ ಮತ ಎಣಿಕೆ; ಬಿಜೆಪಿಗೆ ಮುನ್ನಡೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದ್ದು,ಮೊದಲ ಎರಡು ಸುತ್ತಿನಲ್ಲೂ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಬಹುತೇಕ ಕಡೆ ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿಗಳು ಹಲವೆಡೆ ಮುನ್ನಡೆ ಸಾಧಿಸಿದ್ದಾರೆ. [more]

ಮತ್ತಷ್ಟು

ವೀರಶೈವ ಮುಖಂಡರ ಮನವೊಲಿಕೆ ಪ್ರಯತ್ನ ವಿಫಲ

ಮೈಸೂರು: ರಾಮದಾಸ್ ಪರವಾಗಿ ವಿಜಯೇಂದ್ರ ನಡೆಸಿದ ಸಂಧಾನ ವಿಫಲಗೊಂಡಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ತಡ ರಾತ್ರಿ ನಡೆದ ಸಭೆಯಲ್ಲಿ ರಾಮದಾಸ್ ವಿರುದ್ದ ವೀರಶೈವ ಮುಖಂಡರು ಅಸಮಾಧಾನ [more]

ರಾಜ್ಯ

ಮದಕರಿ ನಾಯಕ, ಓಬವ್ವಳ ಸಾಧನೆ ಮರೆತ ಕಾಂಗ್ರೆಸ್ ಸುಲ್ತಾನರ ಜಯಂತಿ ಆಚರಿಸಿ ಕೋಟೆ ಜನರಿಗೆ ಅವಮಾನ ಮಾಡಿದೆ: ಪ್ರಧಾನಿ ಮೋದಿ

ಚಿತ್ರದುರ್ಗ:ಮೇ-6; ಮದಕರಿ ನಾಯಕ, ಓಬವ್ವಳ ಸಾಧನೆ ಮರೆತಿರುವ ಕಾಂಗ್ರೆಸ್ ಸರ್ಕಾರ ಮತಕ್ಕಾಗಿ ಸುಲ್ತಾನರ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಈ ಮೂಲಕ ಚಿತ್ರದುರ್ಗದ ಜನತೆಗೆ ಕಾಂಗ್ರೆಸ್ ಸರ್ಕಾರ ಅವಮಾನ [more]

ರಾಜ್ಯ

ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗಮನ

ಹುಬ್ಬಳ್ಳಿ:ಮೇ-3: ವಿಧಾನ‌ಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ‌ ಪರ ಪ್ರಚಾರ ನಡೆಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ರಾಜ್ಯಕ್ಕೆ ಆಗಮಿಸಿದ್ದು, ಹುಬ್ಬಳ್ಳಿ ‌ವಿಮಾನ ‌ನಿಲ್ದಾಣಕ್ಕೆ ಬಂದಿಳಿದರು [more]

ರಾಜ್ಯ

ಶೃಂಗೇರಿ ಹಾಗೂ ರಂಭಾಪುರಿ ಮಠಗಳಿಗೆ ಅಮಿತ್ ಶಾ ಭೇಟಿ: ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಧ್ಯಕ್ಷ

ಶೃಂಗೇರಿ:ಮೇ-1:ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾರರನ್ನು ಸೆಳೆಯಲ್ಲಿ ಅಬ್ಬರದ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಇಂದು ಶೃಂಗೇರಿ ಹಾಗೂ ರಂಭಾಪುರಿ ಮಠಗಳಿಗೆ ಭೇಟಿ [more]

ರಾಜ್ಯ

ರಾಜ್ಯದಲ್ಲಿ ಇಂದಿನಿಂದ ಪ್ರಧಾನಿ ಮೋದಿ ಮೋದಿ: 5 ದಿನಗಳ ಕಾಲ ಭರ್ಜರಿ ಚುನಾವಣಾ ಪ್ರಚಾರ

ಬೆಂಗಳೂರು:ಮೇ-1: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳಿಂದ ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಯುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲು ಇಂದು ರಾಜ್ಯಕ್ಕೆ [more]

ರಾಜ್ಯ

ಐದು ವರ್ಷಗಳಲ್ಲಿ ರಾಜ್ಯದಲ್ಲಿ ಭ್ರಷ್ಟಾಚಾರ ಬಿಟ್ಟರೆ ಬೇರೇನೂ ಆಗಿಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಮಿತ್ ಶಾ ವಾಗ್ದಾಳಿ

ಕೋಲಾರ ;ಏ-30: ಐದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಭ್ರಷ್ತಾಚಾರ ಬಿಟ್ಟರೆ ಬೇರೇನೂ ಮಾಡಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದರು. ಕೋಲಾರದ ಕೆಜಿ [more]

ರಾಜ್ಯ

ಮಾಜಿ ಸಚಿವ ಜನಾರದನ ರೆಡ್ಡಿ ಮನೆ ಮುಂದೆಯೇ ಚೆಕ್ ಪೋಸ್ಟ್ ನಿರ್ಮಿಸಿದ ಚುನಾವಣಾ ಆಯೋಗ

ಚಿತ್ರದುರ್ಗ:ಏ-28: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದ್ದು, ಚಿತ್ರದುರ್ಗದ ಅವರ ನಿವಾಸದ ಮುಂದೆಯೇ ಚೆಕ್ ಪೋಸ್ಟ್ ನಿರ್ಮಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. [more]

ರಾಜ್ಯ

ಕೊಪ್ಪಳದ ಗವೀಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಭೇಟಿ

ಕೊಪ್ಪಳ : ಏ-೨೭; ಕೊಪ್ಪಳದ ಗವಿಮಠಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಭೇಟಿ ನೀಡಿ, ಗವಿಸಿದ್ದೇಶ್ವರನ ದರ್ಶನ ಪಡೆದರು. ಮಠಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು [more]

ರಾಜ್ಯ

ಕಾಂಗ್ರೆಸ್‌ನದ್ದು ವಿಷನ್, ಮಿಷನ್ ಇಲ್ಲದ ಕಮಿಷನ್ ಪ್ರಣಾಳಿಕೆ: ಸಂಬೀತ್ ಪಾತ್ರ ವಂಗ್ಯ

ಉಡುಪಿ :ಏ-27: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬಿಡುಗಡೆ ಮಾಡಿರುವ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯು ವಿಷನ್, ಮಿಷನ್ ಇಲ್ಲದ ಕಮಿಷನ್ ಪ್ರಣಾಳಿಕೆ ಎಂದು ಬಿಜೆಪಿ [more]

ಬೆಂಗಳೂರು ನಗರ

ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಬೆಂಗಳೂರಿನ ಅಭಿವೃದ್ಧಿಗೆ ಆಧ್ಯತೆ ನೀಡಲಾಗುವುದು : ಆರ್ ಅಶೋಕ್

ಬೆಂಗಳೂರು ಏ 26: ಇಂದು ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು, ಕಚೇರಿಧಾರಕರು ಹಾಗು ಕಾರ್ಯಕರ್ತರೊಂದಿಗೆ ಚರ್ಚೆಯನ್ನು ಆನ್ಲೈನ್ ಮೂಲಕ ನಡೆಸಿ, ವಿವಿಧ ಕೇಂದ್ರ ಸರ್ಕಾರ [more]

ರಾಜ್ಯ

ರೆಡ್ಡಿ ಸಹೋದರರು ಮತ್ತು ಬಿಜೆಪಿ ವಿರುದ್ಧ ರಾಹುಲ್ ಟ್ವೀಟ್ ಸಮರ: ಗಣಿ ಲೂಟಿ ಮಾಡಿದ್ದ ರೆಡ್ಡಿ ಬ್ರದರ್ಸ್ ನ್ನು ಕಾಂಗ್ರೆಸ್ ಸರ್ಕಾರ ಕಟಕಟೆಗೆ ತಂದು ನಿಲ್ಲಿಸಿತ್ತು, ಆದರೆ ಮೋದಿ ಸರ್ಕಾರ ಅವರನ್ನು ವಿಧಾನಸಭೆಗೆ ತರುವ ಪ್ರಯತ್ನ ಮಾಡುತ್ತಿದೆ

ನವದೆಹಲಿ:ಏ-೨೬: ರೆಡ್ಡಿ ಸಹೋದರರು ಮತ್ತು ಬಿಜೆಪಿ ವಿರುದ್ಧ ಕಿಡಿ ಕಾರಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರೆಡ್ಡಿ ಸಹೋದರರು ಮತ್ತು ಬಿಎಸ್ ಯಡಿಯೂರಪ್ಪ ಗಣಿ ಸಂಪತ್ತನ್ನು ಲೂಟಿ [more]

ರಾಜ್ಯ

ವಿಧಾನಸಭಾ ಚುನಾವಣೆ: ಬಿಜೆಪಿ 5ನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು:ಏ-೨೪: ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಎಂಟು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ರಾಜ್ಯ ಬಿಜೆಪಿ ಪ್ರಕಟಣೆ ಹೊರಡಿಸಿದೆ. ಆದರೆ ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿರುವ [more]

ರಾಜ್ಯ

ಬಿ ವೈ ವಿಜಯೀಂದ್ರಗೆ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹುದ್ದೆ; ವರಿಷ್ಠರು ನಿರ್ಧಾರ ಪ್ರಕಟಿಸಿದರೂ ಪ್ರತಿಭಟನೆ ಮುಂದುವರೆಸಿರುವ ಬೆಂಬಲಿಗರು

ಮೈಸೂರು:ಏ-೨೪: ವರುಣ ವಿಧಾನಸಭೆ ಕ್ಷೇತ್ರದಿಂದ ಬಿ.ಎಸ್​ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಸ್ಪರ್ಧಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಸ್ಪಷ್ಟ ಪಡಿಒಸಿದ್ದರೂ ವಿಜಯೀಂದ್ರ ಬೆಂಬಲಿಗರ [more]

ಬೆಂಗಳೂರು

ವಿಧಾನಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ

ಬೆಂಗಳೂರು:ಏ-23: ವಿಧಾನಸಭೆ ಚುನಾವಣೆ ಕಣ ದಿನಂದಿದ ದಿನಕ್ಕೆ ಜಿದ್ದಾಜಿದ್ದಿನ ಅಖಾಡವಾಗಿ ಪರಿಣಮಿಸಿದ್ದು, ಈ ನಡುವೆ ಬಿಜೆಪಿಯು ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಯಶವಂತಪುರ ಕ್ಷೇತ್ರದಿಂದ ನಟ ಜಗ್ಗೇಶ್‌, [more]

ರಾಷ್ಟ್ರೀಯ

ಪಕ್ಷದಿಂದ ಉಚ್ಛಾಟನೆ ಹಿಂದೆ ಅಡಗಿದೆ ಷಡ್ಯಂತ್ರ: ಬಸವರಾಜ್ ಕಳಸ

ರಾಯಚೂರು-ಏ-೧೭: ನಾನು ಯಾವುದೇ ರೀತಿಯ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ, ಪಕ್ಷದಿಂದ ಉಚ್ಛಾಟನೆ ಹಿಂದೆ ಸ್ಥಳೀಯ ಮಟ್ಟದ ಷಡ್ಯಂತ್ರ ಅಡಗಿದೆ ಎಂದು ಬಿಜೆಪಿಯಿಂದ ಉಚ್ಛಾಟನೆಗೊಂಡ ಬಸವರಾಜ ಕಳಸ [more]

ರಾಜ್ಯ

ವಿಧಾನಸಭಾ ಚುನಾವಣೆ: ಬಿಜೆಪಿಯಿಂದ 82 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ಬೆಂಗಳೂರು:ಏ-16: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕಾರ್ಯ ಚುರುಕು ಪಡೆದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ [more]

ಬೆಂಗಳೂರು ನಗರ

ಯೋಗಿ ಆದಿತ್ಯನಾಥ್ ವಿರುದ್ಧ ಹೇಳಿಕೆ: ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ ಬಿಜೆಪಿ

ಬೆಂಗಳೂರು: ಏ-15; ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್‌ ರಾಜ್ಯಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ದಿನೇಶ್‌ ಕುಂಡುರಾವ್‌ ವಿರುದ್ದ ವ್ಯಾಪಕ [more]

ರಾಜ್ಯ

ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ವಾಹನದ ಮೇಲೆ ಕಲ್ಲು ತೂರಾಟಕ್ಕೆ ಶಾಸಕ ತಿಪ್ಪೆಸ್ವಾಮಿಯೇ ಸೂಚನೆ: ಜಾಲತಾಣಗಳಲ್ಲಿ ವಿಡಿಯೋ ವೈರಲ್

ಚಿತ್ರದುರ್ಗ:ಏ-15: ಚಿತ್ರದುರ್ಗದ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ತಿಪ್ಪೇಸ್ವಾಮಿ ಅವರು ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಮೇಲೆ ಕಲ್ಲು ತೂರಾಟ ನಡೆಸುವಂತೆ ಬೆಂಬಲಿಗರಿಗೆ ಸೂಚಿಸಿರುವ ವಿಡಿಯೋ ಈಗ [more]

ರಾಜ್ಯ

ಬಿಜೆಪಿ ವಿರುದ್ಧ ಬಂಡಾಯವೆದ್ದ ಟಿಕೆಟ್ ವಂಚಿತರು: ಎನ್ ಆರ್ ರಮೇಶ್ ಅಭಿಮಾನಿಯಿಂದ ಆತ್ಮಹತ್ಯೆ ಯತ್ನ

ಬೆಂಗಳೂರು ಏ-9: ಬಿಜೆಪಿಯಲ್ಲಿ ಟಿಕೆಟ್ ವಂಚಿತ ಅಭ್ಯರ್ಥಿಗಳ ಬೆಂಬಲಿಗರ ಆಕ್ರೋಶ ಮುಗಿಲುಮುಟ್ಟಿದೆ. ಬಿಬಿಎಂಪಿ ಮಾಜಿ ಸದಸ್ಯ ಎನ್.ಆರ್.ರಮೇಶ್ ಅವರಿಗೆ ಟಿಕೆಟ್ ನೀಡದ ಹಿನ್ನಲೆಯಲ್ಲಿ ಅವರ ಅಭಿಮಾನಿಯೊಬ್ಬ ಮೈಮೇಲೆ [more]

ರಾಜ್ಯ

ಬಿಜೆಪಿ ಸ್ಥಾಪನಾ ದಿನಾಚರಣೆ

ಬೆಂಗಳೂರು:ಏ-6:ಬಿಜೆಪಿ ಸ್ಥಾಪನಾ ದಿನಾಚರಣೆ ಅಂಗವಾಗಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ಧ್ವಜಾರೋಹಣ ನೆರವೇರಿಸಿದರು. ಬೆಂಗಳೂರಿನ ಬಿಜೆಪಿ ಕಛೇರಿಯಲ್ಲಿ ಬಿಎಸ್ ವೈ ಧ್ವಜಾರೋಹಣ ನೆರವೇರಿಸಿದರು. ಬಳಿಕ [more]