
ರಾಷ್ಟ್ರೀಯ
ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆಗೂ ಮುನ್ನವೇ ಚುನಾವಣಾ ದಿನಾಂಕ ಪ್ರಕಟಿಸಿದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಲ್ವಿಯಾ: ವಿವಾದಕ್ಕೆ ಕಾರಣವಾಯ್ತು ಟ್ವೀಟ್
ನವದೆಹಲಿ:ಮಾ-27: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇದರ ಮಧ್ಯೆ ಭಾರತೀಯ ಜನತಾ ಪಕ್ಷದ ಐಟಿ ಸೆಲ್ ಹೆಡ್ ಚುನಾವಣಾ ಆಯೋಗ ದಿನಾಂಕ ಬಹಿರಂಗಗೊಳ್ಳುವುದಕ್ಕೂ ಮೊದಲೇ ಮಾಹಿತಿ [more]