
ರಾಷ್ಟ್ರೀಯ
ಕಲ್ಲು ಕ್ವಾರಿಯಲ್ಲಿ ಭಾರೀ ಸ್ಫೋಟ ; 11 ಮಂದಿ ಕಾರ್ಮಿಕರು ಬಲಿ
ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಹಾಥಿ ಬಲ್‌ಗಲ್ ಎಂಬಲ್ಲಿ ಕಲ್ಲು ಕ್ವಾರಿಯೊಂದರಲ್ಲಿ ಶುಕ್ರವಾರ ರಾತ್ರಿ ಭೀಕರ ಸ್ಫೋಟ ಸಂಭವಿಸಿದ್ದು 11 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕ್ವಾರಿಯಲ್ಲಿ [more]