
ರಾಜ್ಯ
ಬೆಂಗಳೂರು ಉತ್ತರದಲ್ಲಿ ಸದಾನಂದ ಗೌಡರ ವಿರುದ್ಧ ಕೃಷ್ಣ ಬೈರೇಗೌಡ
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡ ನಂತರ ಇತ್ತೀಚೆಗಷ್ಟೇ ಎರಡೂ ಪಕ್ಷಗಳು ಲೋಕಸಭೆ ಸೀಟುಗಳನ್ನು ಹಂಚಿಕೆ ಮಾಡಿಕೊಂಡವು. ಕಾಂಗ್ರೆಸ್ಗೆ 20 ಕ್ಷೇತ್ರ ಮತ್ತು ಜೆಡಿಎಸ್ಗೆ 8 ಕ್ಷೇತ್ರಗಳು [more]