
ಬೆಂಗಳೂರು
ಮಹಿಳಾ ಸುರಕ್ಷತೆಯ ಜಾಹಿರಾತನ್ನು ಪರಿಣಾಮಕಾರಿಯಾಗಿ ಪ್ರಸಾರ ಮಾಡಿ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್
ಬೆಂಗಳೂರು:ಜು-೧೯:ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಸಾಕಷ್ಟು ಕಾನೂನು ಹಾಗೂ ಕಾರ್ಯಕ್ರಮಗಳಿವೆ. ಆದರೆ ಇದು ಸೂಕ್ತ ರೀತಿಯಲ್ಲಿ ತಲುಪುತ್ತಿಲ್ಲ. ಹೀಗಾಗಿ ಮಹಿಳಾ ಸುರಕ್ಷತೆಗೆ ಇರುವ ಕಾನೂನು , ಕಾರ್ಯಕ್ರಮ, [more]