
ರಾಷ್ಟ್ರೀಯ
ಚುನಾವಣಾಪೂರ್ವ ಮೈತ್ರಿ: ಕಾಂಗ್ರೆಸ್ ಜೊತೆಗೆ ಮೈತ್ರಿಗೆ ಮುಂದಾಗದ ಬಿಎಸ್ಪಿ? ಇಲ್ಲಿದೆ ಅಸಲಿ ಕಾರಣ..
ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿಯಾಗದೇ ಪ್ರತ್ಯೇಕವಾಗಿ ಸ್ಪರ್ಧಿಸಲು ಮುಂದಾಗಿರುವ ಬಹುಜನ ಸಮಾಜವಾದಿ ಪಕ್ಷದ ಹಿಂದಿನ ಅಸಲಿ ಕಾರಣವೇನು ಎಂಬುದನ್ನು ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ [more]