
ರಾಜ್ಯ
ಬಿಎಸ್ವೈ ಪ್ರಮಾಣ ವಚನಕ್ಕೂ ಮುನ್ನವೇ ಶುರುವಾಯಿತು ಡಿಸಿಎಂ, ಮಂತ್ರಿ ಸ್ಥಾನಗಳಿಗೆ ಪೈಪೋಟಿ
ಬೆಂಗಳೂರು: ಏಳನೇ ಪ್ರಯತ್ನದಲ್ಲಿ ತಮ್ಮ ಆಪರೇಷನ್ ಕಮಲದಲ್ಲಿ ಯಶಸ್ವಿಯಾದ ಬಿಜೆಪಿ ನಾಯಕರು ಸರ್ಕಾರ ನಡೆಸಲು ಸಜ್ಜಾಗಿದ್ದಾರೆ. ಶುಕ್ರವಾರ ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. [more]