
ಬೆಂಗಳೂರು
ಬೆಂಗಳೂರಿನಲ್ಲಿ ನಿರ್ಮಾಣದ ಹಂತದಲ್ಲಿದ್ದ ಕಟ್ಟಡ ಕುಸಿತ; ಇಬ್ಬರು ಕಾರ್ಮಿಕರ ಸಾವು
ಬೆಂಗಳೂರು: ಧಾರವಾಡ ಕಟ್ಟಡ ಕುಸಿತ ಪ್ರಕರಣದ ಕಹಿ ನೆನಪು ಮಾಸುವ ಮೊದಲೇ ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಆರ್ಎಂಸಿ ಯಾರ್ಡ್ ಠಾಣಾ [more]