ರಾಜ್ಯ

ಉಪಚುನಾವಣೆ ಮತದಾನ ಅಂತ್ಯ: ಜಮಖಂಡಿಯಲ್ಲಿ ಅತಿ ಹೆಚ್ಚು; ಮಂಡ್ಯದಲ್ಲಿ ಅತಿ ಕಡಿಮೆ ಮತದಾನ

ಬೆಂಗಳೂರು: ರಾಜ್ಯ ಉಪ ಸಮರದ ಮತದಾನ ಪ್ರಕ್ರಿಯೆ ಅಂತ್ಯವಾಗಿದ್ದು, ಬಹುತೇಕ ಶಾಂತಿಯುತವಾಗಿ ಮತದಾನ ಪೂರ್ಣಗೊಂಡಿದೆ. ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿದ್ದ ರಾಮನಗರ ವಿಧಾನಸಭೆ ಕ್ಷೇತ್ರ, [more]

ರಾಜ್ಯ

ಶಿವಮೊಗ್ಗದ ಎರಡು ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ

ಶಿವಮೊಗ್ಗ: ಉಪಚುನಾವಣೆ ಹಿನ್ನಲೆಯಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಆದರೆ ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ಎರಡು ಗ್ರಾಮಗಳಲ್ಲಿ ಮತದಾರರು ಚುನಾವಣೆ ಬಹಿಷ್ಕಾರ ನಿರ್ಧಾರ ಕೈಗೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ [more]

ರಾಜ್ಯ

ಉಪಚುನಾವಣೆ: ಶಿವಮೊಗ್ಗದ ಶಿಕಾರಿಪುರ ಮತಗಟ್ಟೆಯಲ್ಲಿ ಬಿಎಸ್ ವೈ ಮತ್ತು ಕುಟುಂಬ ಮತ ಚಲಾವಣೆ

ಶಿವಮೊಗ್ಗ: ಪ್ರತಿಷ್ಠೆ ಕಣವಾಗಿ ಪರಿಣಮಿಸಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತದಾನ ಆರಂಭವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದರು. ಶಿಕಾರಿಪುರ [more]

ರಾಜ್ಯ

ಉಪಚುನಾವಣೆ: ಮತದಾನ ಆರಂಭ

ಬೆಂಗಳೂರು: ರಾಜ್ಯಾಧ್ಯಂತ ತೀವ್ರ ಕುತೂಹಲವನ್ನು ಇಮ್ಮಡಿಗೊಳಿಸಿರುವ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬೆಳಿಗ್ಗೆ 7 ಗಂತೆಯಿಂದಲೇ ಮತದಾನ ಆರಂಭವಾಗಿದ್ದು, [more]

ರಾಜ್ಯ

ರಾಮನಗರ ಉಪಚುನಾವಣೆ: ಚುನಾವಣಾ ಕಣದಿಂದಲೇ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ

ರಾಮನಗರ: ರಾಮನಗರ ಕ್ಷೇತ್ರದ ಉಪಚುನಾವಣೆ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್ ಚುನಾವಣಾ ಕಣದಿಂದಲೇ ಹಿಂದೆ ಸರಿದು, ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿಯವರನ್ನು [more]