
ರಾಜ್ಯ
ನಾಳೆ ಸಂಪುಟ ವಿಸ್ತರಣೆ: ಪಕ್ಷೇತರರೊಡನೆ ಎಚ್. ವಿಶ್ವನಾಥ್‌ಗೆ ಸಚಿವ ಸ್ಥಾನ?
ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಚಿವ ಸಂಪುಟ ಶುಕ್ರವಾರ ವಿಸ್ತರಣೆಯಾಗಲಿದ್ದು, ಅನಿರೀಕ್ಷಿತ ಬೆಳವಣಿಗೆಯಲ್ಲಿ ಜೆಡಿಎಸ್ ಹಿರಿಯ ನಾಯಕ, ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಮಂತ್ರಿಮಂಡಲಕ್ಕೆ ಸೇರ್ಪಡೆಯಾಗುವ [more]