
ರಾಜ್ಯ
ಸಚಿವ ಸ್ಥಾನದ ಜೊತೆಗೆ ಸತೀಶ್ ಜಾರಕಿಹೊಳಿಗೆ ದೊಡ್ಡ ಹೊಣೆಗಾರಿಕೆ ನೀಡಿದ ‘ಕೈ’ ನಾಯಕರು
ಬೆಂಗಳೂರು: ಬೆಳಗಾವಿಯ ಪ್ರಮುಖ ರಾಜಕೀಯ ನಾಯಕ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈಬಿಟ್ಟಿರುವ ಕಾಂಗ್ರೆಸ್ ಹೈಕಮಾಂಡ್ ತಮ್ಮನ ಬದಲು ಅಣ್ಣ ಸತೀಶ್ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ತೀರ್ಮಾನಿಸಿದೆ. ಕಾಂಗ್ರೆಸ್ನಲ್ಲಿ [more]