ನೀರವ್ ಮೋದಿ ಅಮೆರಿಕಾದಲ್ಲೇ ಇದ್ದಾರೆ ಎಂದು ಖಚಿತಪಡಿಸಲು ಸಾಧ್ಯವಿಲ್ಲ: ಅಮೆರಿಕಾ ಅಧಿಕಾರಿಗಳ ಹೇಳಿಕೆ
ವಾಷಿಂಗ್ಟನ್:ಮಾ-2: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಆರೋಪ ಎದುರಿಸುತ್ತಿರುವ ಉದ್ಯಮಿ ನೀರವ್ ಮೋದಿ ಅಮೆರಿಕದಲ್ಲೇ ಇದ್ದಾನೆ ಎಂದು ಖಚಿತ ಪಡಿಸಲು ಸಾಧ್ಯವಿಲ್ಲ ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ. [more]