
ರಾಷ್ಟ್ರೀಯ
ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೆ ಮೂವರ ಬಂಧನ
ನವದೆಹಲಿ:ಏ-1: ಸಿಬಿಎಸ್ಇ 10ನೇ ತರಗತಿಯ ಗಣಿತ ಹಾಗೂ 12ನೇ ತರಗತಿಯ ಅರ್ಥಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತೆ ಮೂವರನ್ನುಬಂಧಿಸಿದ್ದಾರೆ. ಇಬ್ಬರು ಶಿಕ್ಷಕರು [more]